ಪ್ರೀತಿಸಿ ಮದುವೆಯಾದ ಹುಡುಗಿ ನೇಣಿಗೆ…ವರದಕ್ಷಿಣೆ ಕಿರುಕುಳ ಆರೋಪ…ಗಂಡ,ಅತ್ತೆ,ಮಾವ ಅಂದರ್…
ಸಾಲಿಗ್ರಾಮ,ಮೇ8,Tv10 ಕನ್ನಡಪ್ರೀತಿಸಿ ಮದುವೆಯಾದ ಹುಡುಗಿ ಮೂರು ವರ್ಷಕ್ಕೇ ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮದ ಮಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ದೀಪಿಕಾ(21) ಮೃತ ದುರ್ದೈವಿ.ವರದಕ್ಷಿಣೆ ಕಿರುಕುಳ ಆರೋಪದ ಹಿನ್ನಲೆ ಗಂಡ ನಾಗರಾಜ್,ಮಾವ ತಮ್ಮಯ್ಯ,ಅತ್ತೆ ಪೊಲೀಸರ ಅತಿಥಿಯಾಗಿದ್ದಾರೆ.ದೀಪಿಕಾ ಹಾಗೂ ನಾಗರಾಜ್ ದೂರದ ಸಂಭಂಧವಾಗಿದ್ದರೂ ವರಸೆಯಲ್ಲಿ
Read More