Mysore

ವರುಣಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ…ಆಸ್ಪತ್ರೆಗೆ ದಾಖಲು…

ಮೈಸೂರು,ಮೇ3,Tv10 ಕನ್ನಡಮೈಸೂರಿನ ವರುಣ ಕ್ಷೇತ್ರದಲ್ಲಿ ದಿನೇ ದಿನೇ ಚುನಾವಣಾ ವೈಷಮ್ಯ ಭುಗಿಲೇಳುತ್ತಿದೆ.ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ.ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಹೇಳಲಾಗಿದೆ. ವರುಣ ಕ್ಷೇತ್ರ ವ್ಯಾಪ್ತಿಯ ಟಿ. ನರಸೀಪುರ ಕಸಬಾ ಹೋಬಳಿ ಬೈರಾಪುರ ಬಡಾವಣೆ ಬೂತ್ ನಂಬರ್ 109ರಲ್ಲಿ ಭಾರತೀಯ
Read More

ಹುಣಸೂರಿನಲ್ಲಿ ರೌಡಿಗಳ ಪೆರೇಡ್…ಖಡಕ್ ವಾರ್ನಿಂಗ್…

ಹುಣಸೂರು,ಮೇ3,Tv10 ಕನ್ನಡಚುನಾವಣೆ ಸಮೀಪಿಸುತ್ತಿದ್ದಂತೆಯೇ ಹುಣಸೂರಿನಲ್ಲಿ ಖಾಕಿ ಪಡೆ ಅಲರ್ಟ್ ಆಗಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳಿಗೆ ಇನ್ಸ್ಪೆಕ್ಟರ್ ಧರ್ಮೇಂದ್ರ ಪೆರೇಡ್ ನಡೆಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ರೌಡಿ ಶೀಟರ್‌ ಗಳಿಗೆ ಎಚ್ಚರಿಕೆಯ ಗಂಟೆ ರವಾನಿಸಿದ್ದಾರೆ. ನಗರ ಪೊಲೀಸ್ ಠಾಣೆ ಸಭಾಂಗಣದಲ್ಲಿ
Read More

ನಿವೃತ್ತಿಯಾಗುವ ನಾಯಕ ಬೇಕಾ…ಭವಿಷ್ಯದ ನಾಯಕ ಬೇಕಾ…?ವರುಣಾದಲ್ಲಿ ಅಮಿತ್ ಷಾ ಪ್ರಶ್ನೆ…

ಮೈಸೂರು,ಮೇ2,Tv10 ಕನ್ನಡನಿಮಗೆ ನಿವೃತ್ತಿಯಾಗುವ ನಾಯಕ ಬೇಕಾ…ಭವಿಷ್ಯದ ನಾಯಕ ಬೇಕಾ ಎಂದು ವರುಣಾ ಕ್ಷೇತ್ರದ ಜನತೆಗೆ ಅಮಿತ್ ಷಾ ಪ್ರಶ್ನಿಸಿದರು.ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಮಾಡಿದ ಅಮಿತ್ ಷಾ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.ಇದು ಮಹತ್ವಪೂರ್ಣ
Read More

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಮೈಸೂರು,ಮೇ1,Tv10 ಕನ್ನಡಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ ರವರು ಇಂದು ವಿವೇಕಾನಂದನಗರದಲ್ಲಿ ಮತಯಾಚಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರಾದ ಡಾ. ಬಿ.ಆರ್ ನಟರಾಜ ಜೋಯಿಸ್ ರವರ ನೇತೃತ್ವದಲ್ಲಿ ಮತಯಾಚನೆ ಮಾಡಿದರು.ವಿವೇಕಾನಂದನಗರ ಶ್ರೀರಾಂಪುರ ಅರವಿಂದನಗರ ಕುವೆಂಪುನಗರ ಸುತ್ತಮುತ್ತಲಿನ ಮನೆಗಳಿಗೆ ಭೇಟಿ
Read More

ಜಿಲ್ಲಾಧಿಕಾರಿಗಳಿಂದ ಮತದಾನ ಜಾಗೃತಿ…ಮನೆ ಮನೆಗೆ ತೆರಳಿ ಮನವಿ…

ಜಿಲ್ಲಾಧಿಕಾರಿಗಳಿಂದ ಮತದಾನ ಜಾಗೃತಿ…ಮನೆ ಮನೆಗೆ ತೆರಳಿ ಮನವಿ… ಮೈಸೂರು,ಮೇ1,Tv10 ಕನ್ನಡಮತದಾನದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಗ ಕೆ.ವಿ.ರಾಜೇಂದ್ರ ರವರು ಇಂದು ಮೈಸೂರಿನಲ್ಲಿ ಜಾಗೃತಿ ಮೂಡಿಸಿದರು.ಮಾತೃ ಮಂಡಳಿ ವಿದ್ಯಾಸಂಸ್ಥೆ ಮತಗಟ್ಟೆ ಸಂಖ್ಯೆ 130 ರ ವ್ಯಾಪ್ತಿಯಲ್ಲಿ ಪಾದಯಾತ್ರೆಯಲ್ಲಿ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಕೆ.ವಿ.ರಾಜೇಂದ್ರ ರವರಿಗೆ
Read More

ಇಂದು ಮೈಸೂರಿಗೆ ಸಿಎಂ ಬೊಮ್ಮಾಯಿ…ವರುಣಾದಲ್ಲಿ ರೋಡ್ ಶೋ…ಸೋಮಣ್ಣ ಪರ ಮತಯಾಚನೆ…ಬೆಜೆಪಿ ಅಭ್ಯರ್ಥಿಗಳ ಪರ ಬ್ಯಾಟಿಂಗ್…

ಮೈಸೂರು,ಮೇ1,Tv10 ಕನ್ನಡಸಿದ್ದು ಮಣಿಸಲು ಬಿಜೆಪಿ ರಣತಂತ್ರ ಹೂಡಿದೆ.ಶತಾಯಗತಾಯ ಸೋಲಿಸಲು ಪ್ಲಾನ್ ಹಾಕಿದೆ.ವರುಣಾದಲ್ಲಿ ದಿನೇ ದಿನೇ ಚುನಾವಣಾ ಅಖಾಡ ರಂಗೇರುತ್ತಿದೆ.ಇಂದು ಮತ್ತೆ ವರುಣಾಗೆ ಸಿಎಂ ಬಸವರಾಜ ಬೊಮ್ಮಾಯಿ ಎಂಟ್ರಿ ಕೊಡಲಿದ್ದಾರೆ.ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಬೊಮ್ಮಾಯಿ ಇಂದು ಮತ್ತೆ ಬರಲಿದ್ದಾರೆ.ವರುಣ ವಿಧಾನಸಭಾ ಕ್ಷೇತ್ರದಲ್ಲಿ ರೋಡ್
Read More

ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ರವರ ನೇತೃತ್ವದಲ್ಲಿ ಮೈಸೂರಿನಲ್ಲಿ ನಡೆಯುತ್ತಿರುವ ಬೃಹತ್ ರೋಡ್ ಶೋ.

ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ರವರ ನೇತೃತ್ವದಲ್ಲಿ ಮೈಸೂರಿನಲ್ಲಿ ನಡೆಯುತ್ತಿರುವ ಬೃಹತ್ ರೋಡ್ ಶೋ.
Read More

ಪ್ರಧಾನಿ ಮೋಧಿ ಆಗಮನಕ್ಕೆ ಕ್ಷಣಗಣನೆ…ಬಿಜೆಪಿ ಪಾಳೆಯದಲ್ಲಿ ಸಂಭ್ರಮ…ಬಿಗಿ ಪೊಲೀಸ್ ಬಂದೋಬಸ್ತ್…

ಪ್ರಧಾನಿ ಮೋಧಿ ಆಗಮನಕ್ಕೆ ಕ್ಷಣಗಣನೆ…ಬಿಜೆಪಿ ಪಾಳೆಯದಲ್ಲಿ ಸಂಭ್ರಮ…ಬಿಗಿ ಪೊಲೀಸ್ ಬಂದೋಬಸ್ತ್… ಮೈಸೂರು,ಏ30,Tv10 ಕನ್ನಡಪ್ರಧಾನಿ ನರೇಂದ್ರ ಮೋದಿ ಅರಮನೆ ನಗರಿಗೆ ಆಗಮಿಸಲು ಕ್ಷಣಗಣನೆ.ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ.ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ
Read More

12 ಡಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತದಾನ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ…

12 ಡಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತದಾನ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ…ಮೈಸೂರು,ಏ28,Tv10 ಕನ್ನಡಈಗಾಗಲೇ 12ಡಿ ಅಡಿ ಅರ್ಜಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನ ಮತದಾರರಿಗೆ ಏಪ್ರಿಲ್ 29 ರಿಂದ ಮೇ 06 ರ ವರೆಗೆ ಮನೆ
Read More

ಸಿದ್ದು ವಿರುದ್ದ ಸೋತಿದ್ದ ಅಭ್ಯರ್ಥಿಗಳು ಸೋಮಣ್ಣ ಪರ ಬ್ಯಾಟಿಂಗ್…

ಮೈಸೂರು,ಏ28,Tv10 ಕನ್ನಡವರುಣಾ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.ಸಿದ್ದು ಮಣಿಸಲು ಬಿಜೆಪಿ ಶತಾಯಗತಾಯ ಟ್ರೈ ಮಾಡುತ್ತಿದೆ.ವರುಣ ಅಖಾಡದಲ್ಲಿ ಸಿದ್ದರಾಮಯ್ಯ ವಿರುದ್ದ ಸೋತ ಅಭ್ಯರ್ಥಿಗಳು ಸೋಮಣ್ಣ ಪರ ಪ್ರಚಾರಾರಂಭಿಸಿದ್ದಾರೆ. ರೇವಣ್ಣ ಸಿದ್ದಯ್ಯ ಹಾಗೂ ಕಾಪು ಸಿದ್ದಲಿಂಗಸ್ವಾಮಿ ಪ್ರಚಾರ ಕೈಗೊಂಡಿದ್ದಾರೆ.2008ರಲ್ಲಿ ಸಿದ್ದು ವಿರುದ್ಧ ರೇವಣ್ಣ ಸಿದ್ದಯ್ಯ
Read More