Mysore

ಕಾಂಗ್ರೆಸ್ ಪಕ್ಷ ಈಗ ಮದ್ದೂರು ಸೆಟಲ್ ಟ್ರೈನ್ ನಂತಾಗಿದೆ… ಸಂಸದ ಶ್ರೀನಿವಾಸ ಪ್ರಸಾದ್ ವ್ಯಂಗ್ಯ…

ಮೈಸೂರಿನಲ್ಲಿ,ಏ27,Tv10 ಕನ್ನಡಕಾಂಗ್ರೆಸ್ ಪಕ್ಷ ಮದ್ದೂರು ಸೆಟಲ್ ಟ್ರೈನ್ ನಂತಾಗಿದೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡದ ಶ್ರೀನಿವಾಸ್ ಪ್ರಸಾದ್ ಮದ್ದೂರು ಸೆಟಲ್ ಟ್ರೈನ್ ಎಂದರೇ ಏನು ಗೊತ್ತಾ, ಅದು ಮದ್ದೂರು ಬಿಟ್ಟು ಯಾವಾಗ ಬೆಂಗಳೂರು ಸೇರುತ್ತೆ ಎಂಬುದೇ ಗೊತ್ತಾಗಲ್ಲ
Read More

ದೇಶದ ಹಿತಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಬರಬೇಕಿದೆ…ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್…

ಮೈಸೂರು,ಏ27,Tv10 ಕನ್ನಡದೇಶದ ಹಾಗೂ ಜನರ ಹಿತಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.ಕರ್ನಾಟಕದ ವಿಕಾಸದ ಜೊತೆ ದೇಶದ ವಿಕಾಸ ಸೇರಿದೆ.ಇದನ್ನು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದರು.ಇದೇ
Read More

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಕೆ.ಆರ್.ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ…

ಮೈಸೂರು,ಏ26,Tv10 ಕನ್ನಡಕೃಷ್ಣರಾಜ ಕ್ಷೇತ್ರದ ವಾರ್ಡ್ ನಂಬರ್ 50 ರ ವ್ಯಾಪ್ತಿಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರವರು ಬಿರುಸಿನ ಮತಯಾಚನೆ ನಡೆಸಿದರು.ಸುಣ್ಣದ ಕೇರಿಯಲ್ಲಿ ಇರುವ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಮೂಲಕ ಮನೆ ಮೆಗಳಿಗೆ ತೆರಳಿ ಮತಯಾಚಿಸಿದರು.ಜನತೆಯ ಕುಂದು ಕೊರತೆಗಳನ್ನು
Read More

ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದ ಪ್ರಿಯಾಂಕಾ ವಾದ್ರಾ…

ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದ ಪ್ರಿಯಾಂಕಾ ವಾದ್ರಾ… ಮೈಸೂರು,ಏ26,Tv10 ಕನ್ನಡಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ವಾದ್ರಾ ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದರು.ಪ್ರಿಯಾಂಕಾ ವಾದ್ರಾಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಾಥ್ ನೀಡಿದರು.ಚುನಾವಣೆ ಹಿನ್ನಲೆ
Read More

ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ಚುನಾವಣಾ ವೆಚ್ಚ ಮಾಡಲು ಅವಕಾಶ …ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ

ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ಚುನಾವಣಾ ವೆಚ್ಚ ಮಾಡಲು ಅವಕಾಶ …ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮೈಸೂರು,ಏ25, ಸಾರ್ವತ್ರಿಕ ವಿಧಾನಸಬೆ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷದವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿದೆ. ಪ್ರತಿ ಅಭ್ಯರ್ಥಿಯು ಚುನಾವಣೆಯಲ್ಲಿ ತಾವು ಮಾಡುವ
Read More

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ… ಸರಗೂರು,ಏ25,Tv10 ಕನ್ನಡಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಚಿಕ್ಕದೇವಮ್ಮ ಬೆಟ್ಟದಲ್ಲಿ ಜಿಲ್ಲಾಡಳಿತದ ಮತದಾನ ಜಾಗೃತಿ ಕಾರ್ಯಕ್ರಮ ಭಕ್ತರಿಗೆ ಕಿರಿಕಿರಿ ತಂದಿತು.ಸರಗೂರು ತಾಲೂಕಿನ EO ಸುಶ್ಮಾ ರವರು ದೇವಾಲಯದ ಆವರಣದಲ್ಲಿ ಬೃಹತ್ ಗಾತ್ರದ ಚಿತ್ರ ಬಿಡಿಸಿ ಮತದಾನ ಜಾಗೃತಿ
Read More

ಮತ್ತೊಮ್ಮೆ ಸಿಎಂ ಕನಸು ಕಾಣುತ್ತಿರುವ ಸಿದ್ದು ಹಾದಿ ದುರ್ಗಮ…ಗೆಲುವಿಗೆ ಸ್ಟ್ರಾಟಜಿ ಕುತೂಹಲ…

ಮೈಸೂರು,ಏ25,Tv10 ಕನ್ನಡದಿನೇ ದಿನೇ ವರುಣಾ ಹೈವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸುತ್ತಿದೆ.ಈಗಾಗಲೇ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಇದು ಕೊನೆ ಚುನಾವಣೆಯಾಗಿದೆ.ಇದುವರೆಗೂ ಸಿದ್ದರಾಮಯ್ಯನವರ ಕುಟುಂಬವನ್ನ ಕೈಬಿಡದ ಕ್ಷೇತ್ರದ ಜನತೆ ಈ ಬಾರಿಯೂ ಆಯ್ಕೆ ಮಾಡುವರೇ ಎಂಬ ಕುತೂಹಲ
Read More

ಹೆಚ್.ಡಿ.ಕೋಟೆ:ಸಿಡಿಲು ಬಡಿದು ರೈತ ಸಾವು…

ಎಚ್.ಡಿ.ಕೋಟೆ,ಏ24,Tv10 ಕನ್ನಡಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಹುಲ್ಲೆಮಾಳ ಗ್ರಾಮದಲ್ಲಿ ನಡೆದಿದೆ. ಮುತ್ತಯ್ಯ ಸಿಡಿಲಿಗೆ ಬಲಿಯಾದ ರೈತ.ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಮಳೆ ಆರಂಭವಾಗಿದೆ. ರಕ್ಷಿಸಿಕೊಳ್ಳಲು ಮುತ್ತಯ್ಯ ಮರದ ಆಶ್ರಯ ಪಡೆದಿದ್ದಾರೆ.ಈ ಸಮಯದಲ್ಲಿ ಸಿಡಿಲು
Read More

ಬಾಡಿಗೆಗಾಗಿ ಬಂದಿದ್ದ ಕಾರ್ ಡ್ರೈವರ್ ಫುಟ್ ಪಾತ್ ನಲ್ಲಿ ಸಾವು…

ಮೈಸೂರು,ಏ23,Tv10 ಕನ್ನಡಬಾಡಿಗೆಗಾಗಿ ಪ್ರವಾಸಿಗರನ್ನ ಕರೆತಂದಿದ್ದ ಕಾರ್ ಡ್ರೈವರ್ ಫುಟ್ ಪಾತ್ ನಲ್ಲಿ ಸಾವನ್ನಪ್ಪಿರುವ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮನೋಜ್ ಮೃತ ಕಾರ್ ಡ್ರೈವರ್.ಜೆಪಿ ಫಾರ್ಚೂನ್ ಹೋಟೆಲ್ ಮುಂಭಾಗ ಇರುವ ಫುಟ್ ಪಾತ್ ನಲ್ಲಿ ಮನೋಜ್ ಸಾವನ್ನಪ್ಪಿದ್ದಾರೆ.ಮಂಡ್ ನಿವಾಸಿಯಾದ ಮನೋಜ್
Read More

ಮದುವೆ ದಿಬ್ಬಣದ ಬಸ್ ನಲ್ಲಿ ಬೆಂಕಿ…ಸುಟ್ಟು ಕರುಕಲಾದ ಬಸ್…ತಪ್ಪಿದ ಭಾರಿ ಅನಾಹುತ….

ಮದುವೆ ದಿಬ್ಬಣದ ಬಸ್ ನಲ್ಲಿ ಬೆಂಕಿ…ಸುಟ್ಟು ಕರುಕಲಾದ ಬಸ್…ತಪ್ಪಿದ ಭಾರಿ ಅನಾಹುತ… ಮಂಡ್ಯ,ಏ22,Tv10 ಕನ್ನಡಮದುವೆ ದಿಬ್ಬಣದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಣಂಗೂರು ಬಳಿ ನಡೆದಿದೆ.ಚಲಿಸುತ್ತಿದ್ದ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಧಗ ಧಗನೆ
Read More