Mysore

ಕುಡಿದ ಅಮಲಿನಲ್ಲಿ ಮರ್ಮಾಂಗವನ್ನೇ ಕೊಯ್ದುಕೊಂಡ ಭೂಪ…ಹುಣಸೂರಿನಲ್ಲಿ ಘಟನೆ…

ಹುಣಸೂರು,ಏ8,Tv10 ಕನ್ನಡಕುಡಿದ ಅಮಲಿನಲ್ಲಿ ಭೂಪನೊಬ್ಬ ತನ್ನ ಮರ್ಮಾಂಗವನ್ನೇ ಕೊಯ್ದುಕೊಂಡ ಘಟನೆ ಹುಣಸೂರು ತಾಲ್ಲೂಕು ತೊಂಡಾಳು ಗ್ರಾಮದಲ್ಲಿ ನಡೆದಿದೆ. ಗೋವಿಂದ ಶೆಟ್ಟಿ ಎಂಬುವರ ಮಗ ರಾಜಶೆಟ್ಟಿ ಎಂಬಾತ ತನ್ನ ಮರ್ಮಾಂಗವನ್ನ ಕೊಯ್ದುಕೊಂಡ ಪಾನಮತ್ತ. ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದಿದ್ದ ರಾಜಶೆಟ್ಟಿ ಸಂಯಮವನ್ನ ಕಳೆದುಕೊಂಡಿದ್ದ
Read More

ಜಿಟಿಡಿ ಪತ್ನಿ ವಿರುದ್ದ FIR ದಾಖಲು…ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ…ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಿಂದ ದೂರು ದಾಖಲು…

ಹುಣಸೂರು,ಏ8,Tv10 ಕನ್ನಡಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಪತ್ನಿ ಲಲಿತಾ ಜಿಟಿ ದೇವೇಗೌಡ ವಿರುದ್ದ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಿಟಿಡಿ ಪತ್ನಿ ಹಾಗೂ ಹುಣಸೂರು ವಿಧಾನಸಭಾ
Read More

ದರ್ಶನ್ ದ್ರುವನಾರಾಯಣ್ ಗೆ ಒಂದು ಲಕ್ಷ ಫಂಡ್ ನೀಡಿದ ಅಭಿಮಾನಿ…

ದರ್ಶನ್ ದ್ರುವನಾರಾಯಣ್ ಗೆ ಒಂದು ಲಕ್ಷ ಫಂಡ್ ನೀಡಿದ ಅಭಿಮಾನಿ… ನಂಜನಗೂಡು,ಏ6,Tv10 ಕನ್ನಡನಂಜನಗೂಡು ನಗರದ ಮೂರನೇ ವಾರ್ಡ್‌ಗೆ ಸೇರಿದ ಒಕ್ಕಲಗೇರಿಯಲ್ಲಿ ಯುವ ಮುಖಂಡರೊಬ್ಬರು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್‌ಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಬೆಂಬಲಿಸಿದರು.ಸಂತೋಷ್ ಎಂಬುವವರೇ ತಮ್ಮಕುಟುಂಬ
Read More

ಹುಣಸೂರು:3 ಚೆಕ್ ಪೋಸ್ಟ್ ಗಳಲ್ಲಿ 5.36 ಲಕ್ಷ ವಶ…

ಹುಣಸೂರು,ಏ6,Tv10 ಕನ್ನಡಹುಣಸೂರು ತಾಲೂಕಿನ ಮೂರು ಚೆಕ್ ಪೋಸ್ಟ್ ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.36 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತಲಾ 93 ಸಾವಿರ,ಉಮ್ಮತ್ತೂರು ಚೆಕ್ ಪೋಸ್ಟ್ ನಲ್ಲಿ 2.5 ಲಕ್ಷ ಹಾಗೂ ಎಂ.ಆರ್.ಹೊಸಳ್ಳಿ ಚೆಕ್
Read More

ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ 11.79 ಲಕ್ಷ ಸೀಜ್…

ಮೈಸೂರು,ಏ5,Tv10 ಕನ್ನಡಮೈಸೂರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ 11.79 ಲಕ್ಷ ನಗದು ಸೀಜ್ ಮಾಡಲಾಗಿದೆ.ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಪಡಿಸಿಕೊಳ್ಳಲಾಗಿದೆ.ಕೆ.ಎಸ್.ಆರ್.ಟಿ.ಸಿ.ಬಸ್ ನಲ್ಲಿ ಸಾಗಿಸುತ್ತಿದ್ದ ವೇಳೆ ಕರ್ತವ್ಯ ನಿರತ ಪೊಲೀಸರು ವಶಪಡಿಸಿಕೊಂಡಿದ್ದಾರೆ.ನಿಯಮಾನುಸಾರ ಸಂಭಂಧಪಟ್ಟ ಇಲಾಖೆಗೆ ಮಾಹಿತಿ
Read More

ಹುಣಸೂರು:ಚಿಲ್ಕುಂದ ಚೆಕ್ ಪೋಸ್ಟ್ ನಲ್ಲಿ 9.5 ಲಕ್ಷ ಸೀಜ್…ನಾಲ್ವರಿಗೆ ನೋಟೀಸ್…

ಹುಣಸೂರು,ಏ4,Tv10 ಕನ್ನಡಹುಣಸೂರಿನ ಚಿಲ್ಕುಂದಾ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 9.5 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.ಈ ಸಂಭಂಧ ಚುನಾವಣಾ ಆಯೋಗದಿಂದ ಮೂವರಿಗೆ ನೋಟೀಸ್ ಜಾರಿ ಮಾಡಲಾಗಿದೆ.ನಾಲ್ಕು ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವೇಳೆ ವಶಪಡಿಸಿಕೊಳ್ಳಲಾಗಿದೆ.ಹುಣಸೂರು ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಪಾಸಣೆ
Read More

ಸೆನ್ ಪೊಲೀಸರ ಕಾರ್ಯಾಚರಣೆ…ಕಳುವಾದ 3.5 ಲಕ್ಷ ಮೌಲ್ಯದ 15 ಮೊಬೈಲ್ ಗಳು ವಶಕ್ಕೆ…ವಾರಸುದಾರರಿಗೆ ರಿಟರ್ನ್…

ಮೈಸೂರು,ಏ1,Tv10 ಕನ್ನಡವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವಾದ ಮೊಬೈಲ್ ಗಳನ್ನ ಪತ್ತೆಹಚ್ಚುವಲ್ಲಿ ಸೆನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.3.5 ಲಕ್ಷ ಮೌಲ್ಯದ 15 ಮೊಬೈಲ್ ಗಳನ್ನ ವಶಪಡಿಸಿಕೊಳ್ಳಲಾಗಿದ್ದು ಇಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ವಾರಸುದಾರರಿಗೆ ಹಿಂದಿರುಗಿಸಿದ್ದಾರೆ. ಮೊಬೈಲ್ ಗಳನ್ನ ಕಳೆದುಕೊಂಡ ಮಾಲೀಕರು
Read More

ತಂದೆ ಗೆಲುವಿಗೆ ಮಗನ ಸಾರಥ್ಯ…ಸಿದ್ದರಾಮಯ್ಯ ಪ್ರಚಾರದ ಜವಾಬ್ದಾರಿ ಹೊತ್ತ ಯತೀಂದ್ರ…

ತಂದೆ ಗೆಲುವಿಗೆ ಮಗನ ಸಾರಥ್ಯ…ಸಿದ್ದರಾಮಯ್ಯ ಪ್ರಚಾರದ ಜವಾಬ್ದಾರಿ ಹೊತ್ತ ಯತೀಂದ್ರ… ಮೈಸೂರು,ಏ1,Tv10 ಕನ್ನಡತಂದೆ ಗೆಲ್ಲಿಸುವ ಹೊಣೆ ಮಗನ ಹೆಗಲಿಗೆ ಬಿದ್ದಿದೆ.ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯ ಪ್ರಚಾರಕ್ಕೆ ಬರೋದು ಒಂದೆರಡು ದಿನ ಮಾತ್ರ. ಒಮ್ಮೆ ನಾಮಪತ್ರ ಸಲ್ಲಿಕೆ, ಮತ್ತೊಮ್ಮೆ ಕ್ಷೇತ್ರ ಸಂಚಾರಕ್ಕೆ ಬರುವ ಸಾಧ್ಯತೆ
Read More

5 ರೌಡಿ ಶೀಟರ್ ಗಳಿಗೆ ಗಡೀಪಾರು…ಚುನಾವಣೆ ಹಿನ್ನಲೆ ಚಾಟಿ ಬೀಸಿದ ಮೈಸೂರು ಖಾಕಿ ಪಡೆ…

ಮೈಸೂರು,ಮಾ29,Tv10 ಕನ್ನಡವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಮೈಸೂರು ನಗರ ಪೊಲೀಸರು ಭಯಮುಕ್ತ ವಾತಾವರಣ ನಿರ್ಮಿಸಲು ಮುಂದಾಗಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರು ನಗರದ 5 ರೌಡಿ ಶೀಟರ್/ಎಂ.ಓ.ಆಸಾಮಿಗಳನ್ನ ಗಡೀಪಾರು ಮಾಡಿದ್ದಾರೆ.5 ಮಂದಿ ರೌಡಿ ಶೀಟರ್ ಗಳು ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜದಲ್ಲಿ ಭಯದ
Read More

ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ…ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ…

ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ…ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ… ಹುಣಸೂರು,ಮಾ29,Tv10 ಕನ್ನಡಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಯಿಗೌಡನಹಳ್ಳಿಯಲ್ಲಿ ನಡೆದಿದೆ.ಮಹದೇವ
Read More