ಗ್ರಾಮ ಲೆಕ್ಕಿಗನ ಕರಾಮತ್ತು…ಬದುಕಿದ್ದ ವ್ಯಕ್ತಿಗೆ ಡೆತ್ ಸರ್ಟಿಫಿಕೇಟ್…ಮರಣಕ್ಕೆ ಮುನ್ನಾ ದಿನವೇ ಮರಣ ಪ್ರಮಾಣ ಪತ್ರ…
ಗ್ರಾಮ ಲೆಕ್ಕಿಗನ ಕರಾಮತ್ತು…ಬದುಕಿದ್ದ ವ್ಯಕ್ತಿಗೆ ಡೆತ್ ಸರ್ಟಿಫಿಕೇಟ್…ಮರಣಕ್ಕೆ ಮುನ್ನಾ ದಿನವೇ ಮರಣ ಪ್ರಮಾಣ ಪತ್ರ… ತಲಕಾಡು,ಫೆ25,Tv10 ಕನ್ನಡಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬದುಕಿದ್ದರೂ ಗ್ರಾಮ ಲೆಕ್ಕಿಗನೊಬ್ಬ ಸರ್ಟಿಫಿಕೇಟ್ ನೀಡಿ ಅಕ್ರಮಕ್ಕೆ ಸಾಥ್ ನೀಡಿರುವ ಪ್ರಕರಣ ತಲಕಾಡಿನಲ್ಲಿ ಬೆಳಕಿಗೆ ಬಂದಿದೆ.ತಲಕಾಡು
Read More