ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ…ಬೈಕ್ ಕಳ್ಳನ ಬಂಧನ…ನಾಲ್ಕು ಬೈಕ್ ವಶ…
ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ…ಬೈಕ್ ಕಳ್ಳನ ಬಂಧನ…ನಾಲ್ಕು ಬೈಕ್ ವಶ… ಮೈಸೂರು,ಡಿ23,Tv10 ಕನ್ನಡವಿವಿ ಪುರಂ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಬೈಕ್ ಕಳ್ಳ ಸಿಕ್ಕಿಬಿದ್ದಿದ್ದಾನೆ.ಬಂಧಿತನಿಂದ 95 ಸಾವಿರ ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನ
Read More