Mysore

ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ…

ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ… ಮೈಸೂರು,ನ5,Tv10 ಕನ್ನಡಪ್ರೀತಿಸಿ ಮದುವೆಯಾದ ಜೋಡಿ ಸಾವಿನಲ್ಲೂ ಒಂದಾದ ದುರಂತ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ನಾಲೆಯ ಬಳಿ ಬಟ್ಟೆ ಒಗೆಯುತ್ತಿರುವಾಗ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದ ಪತ್ನಿಯನ್ನ ರಕ್ಷಿಸಲು ನಾಲೆಗೆ ಹಾರಿದ ಪತಿಯೂ ಸಹ ನೀರು
Read More

ವಾರಸುದಾರರಿಲ್ಲದ ಆಸ್ತಿ ಕಬಳಿಕೆ ಸಂಚು ಪ್ರಕರಣ…ಮಾಜಿ ಎಂಎಲ್ ಎ ಕುಟುಂಬದ ಮೂವರ ಮೇಲೆ FIR ದಾಖಲು…Tv10 ಕನ್ನಡ ವರದಿ ಫಲಶೃತಿ…

ವಾರಸುದಾರರಿಲ್ಲದ ಆಸ್ತಿ ಕಬಳಿಕೆ ಸಂಚು ಪ್ರಕರಣ…ಮಾಜಿ ಎಂಎಲ್ ಎ ಕುಟುಂಬದ ಮೂವರ ಮೇಲೆ FIR ದಾಖಲು…Tv10 ಕನ್ನಡ ವರದಿ ಫಲಶೃತಿ… ಮೈಸೂರು,ನ5,Tv10 ಕನ್ನಡ ವಾರಸುದಾರರಿಲ್ಲ ಆಸ್ತಿ ಕಬಳಿಸಲು ಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದ ಮಾಜಿ ಎಂ.ಎಲ್.ಎ ಕುಟುಂಬದ ಮೂವರ
Read More

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ…ಶ್ರೀಮಂತರೇ ಈತನ ಟಾರ್ಗೆಟ್…ಮ್ಯಾಟ್ರಿಮೋನಿಯಲ್ಲಿ ಪರಿಚಯಿಸಿಕೊಂಡು ಚೀಟಿಂಗ್…

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ…ಶ್ರೀಮಂತರೇ ಈತನ ಟಾರ್ಗೆಟ್…ಮ್ಯಾಟ್ರಿಮೋನಿಯಲ್ಲಿ ಪರಿಚಯಿಸಿಕೊಂಡು ಚೀಟಿಂಗ್… ಮೈಸೂರು,ನ3,Tv10 ಕನ್ನಡಉದ್ಯಮಿ ಸೋಗಿನಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯಿಸಿಕೊಂಡು ಮದುವೆಯಾಗಿ ಹಣ ಚಿನ್ನಾಭರಣ ಪಡೆದು ಎಸ್ಕೇಪ್ ಆಗುವ ಚಾಲಾಕಿ ವಿರುದ್ದ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೋರ್ಸ್ ಆದವರು
Read More

ಸರಸ್ವತಿಪುರಂ ಠಾಣಾ ಪೊಲೀಸರ ಕಾರ್ಯಾಚರಣೆ…ಸರಗಳ್ಳನ ಬಂಧನ…13 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಸರಸ್ವತಿಪುರಂ ಠಾಣಾ ಪೊಲೀಸರ ಕಾರ್ಯಾಚರಣೆ…ಸರಗಳ್ಳನ ಬಂಧನ…13 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ… ಮೈಸೂರು,ನ1,Tv10 ಕನ್ನಡಸರಸ್ವತಿಪುರಂ ಠಾಣಾ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ಸರಗಳ್ಳನನ್ನ ಬಂಧಿಸಿ 13 ಲಕ್ಷ ಮೌಲ್ಯದ ಚಿನ್ನದ ಸರಗಳನ್ನ ವಶಪಡಿಸಿಕೊಳ್ಳಲಾಗಿದೆ.ಮತ್ತೊಬ್ಬ ಆರೋಪಿಯ ಪತ್ತೆಗೆ ಪೊಲೀಸರು ಜಾಲ
Read More

ಟ್ರಾಕ್ಟರ್ ಪಲ್ಟಿ…ಮೂವರ ಸಾವು…

ಟ್ರಾಕ್ಟರ್ ಪಲ್ಟಿ…ಮೂವರ ಸಾವು… ಟಿ.ನರಸಿಪುರ,ಅ30,Tv10 ಕನ್ನಡಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮಸ್ಥಳದಲ್ಲೇ ಮೂವರ ಸಾವನ್ನಪ್ಪಿದ ಘಟನೆ ಟಿ.ನರಸೀಪುರ ತಾಲೂಕಿನ ಚಿಟಗಯ್ಯನಕೊಪ್ಪಲು ಗ್ರಾಮದ ಬಳಿ ನಡೆದಿದೆ.ಜೋಳ ಒಕ್ಕಣೆ ಯಂತ್ರ ಸಾಗಾಣಿಕೆ ವೇಳೆ ಟ್ರಾಕ್ಟರ್ ಪಲ್ಟಿಯಾಗಿದೆ.ಪ್ರಕಾಶ್(19), ಸಂತೋಷ್(29), ಮರೀಜೋಗಿ(44) ಮೃತ ದುರ್ದೈವಿಗಳು.ಸ್ಥಳದಲ್ಲಿ ಕುಟುಂಬಸ್ಥರ
Read More

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು… ಮೈಸೂರು,ಅ29,Tv10 ಕನ್ನಡಸೊಂಟದ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಪರೇಷನ್ ಗೆ ಹೆದರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ನಾಯ್ಡುನಗರದಲ್ಲಿ ನಡೆದಿದೆ.ಕವಿತಾ(45) ಮೃತ ದುರ್ದೈವಿ.ಕೋವಿಡ್ ಎರಡನೇ ಅಲೆಯಲ್ಲಿ ಪತಿ
Read More

MMC ಸಂಸ್ಕೃತಿ ವತಿಯಿಂದ ಸೈಕ್ಲೋಥಾನ್…100 ಕ್ಕೂ ಅಧಿಕ ಸೈಕ್ಲಿಸ್ಟ್ ಗಳು ಭಾಗಿ…

MMC ಸಂಸ್ಕೃತಿ ವತಿಯಿಂದ ಸೈಕ್ಲೋಥಾನ್…100 ಕ್ಕೂ ಅಧಿಕ ಸೈಕ್ಲಿಸ್ಟ್ ಗಳು ಭಾಗಿ… Pಮೈಸೂರು,ಅ29_Tv10 ಕನ್ನಡಮೈಸೂರು ಮೆಡಿಕಲ್ ಕಾಲೇಜಿನ ಸಂಸ್ಕೃತಿ ವತಿಯಿಂದ ಇಂದು ಸೈಕ್ಲೋಥಾನ್ ಆಯೋಜಿಸಲಾಗಿತ್ತು.ನೂರಕ್ಕೂ ಹೆಚ್ಚು ಸೈಕ್ಲಿಸ್ಟ್ ಗಳು ಸೈಕ್ಲೋಥಾನ್ ನಲ್ಲಿ ಭಾಗಿಯಾಗಿದ್ದರು.ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಸೈಕ್ಲೋಥಾನ್ ಗೆ
Read More

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ… ನಂಜನಗೂಡು,ಅ25,Tv10 ಕನ್ನಡಕ್ಷುಲ್ಲಕ ಕಾರಣಕ್ಕಿ ಸಂಭಂಧಿಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಂಜನಗೂಡು ತಾಲೂಕು ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.ರಾಜಾಸ್ಥಾನ್ ಮೂಲದ ಸುರೇಶ್(23) ಮೃತ ದುರ್ದೈವಿ.ಸಂಭಂಧಿಕನೇ ಆದ
Read More

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ…23 ಲಕ್ಷ ಮೌಲ್ಯದ 46 ಕೆ.ಜಿ.ಗಾಂಜಾ ವಶ…ನಾಲ್ವರ ಬಂಧನ…

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ…23 ಲಕ್ಷ ಮೌಲ್ಯದ 46 ಕೆ.ಜಿ.ಗಾಂಜಾ ವಶ…ನಾಲ್ವರ ಬಂಧನ… ಮೈಸೂರು,ಅ24,Tv10 ಕನ್ನಡಮೈಸೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರನ್ನ ಬಂಧಿಸಿ 23 ಲಕ್ಷ ಮೌಲ್ಯದ 46 ಕೆ.ಜಿ.691 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.ಎರಡು ದಿನಗಳ
Read More

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ್ದ ಮಹಿಳೆ ಕಾರಿನಲ್ಲೇ ಸಾವು…

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ್ದ ಮಹಿಳೆ ಕಾರಿನಲ್ಲೇ ಸಾವು… ಮೈಸೂರು,ಅ23,Tv10 ಕನ್ನಡಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ್ದ ಮಹಿಳೆ ಮೈಸೂರಿಗೆ ಹಿಂದಿರುಗುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ.ಪಡುವಾರಹಳ್ಳಿ ನಿವಾಸಿ ಶಬಾನಾ ಬಾನು(33) ಮೃತ ದುರ್ದೈವಿ.ಕುಮಾರ್ ಎಂಬಾತನನ್ನ ವಿವಾಹವಾಗಿದ್ದ ಶಬಾನಾ ಬಾನು ಅನಾರೋಗ್ಯದಿಂದ ಬಳಲುತ್ತಿದ್ದರು.ಹೆಚ್ಚಿನ
Read More