Mysore

ಚಿಕಾಗೋ ದಲ್ಲಿ ಗೀತಾ ಉತ್ಸವ…ಗಣಪತಿಶ್ರೀಗಳ ನೇತೃತ್ವದಲ್ಲಿ ಅದ್ದೂರಿ ಕಾರ್ಯಕ್ರಮ…

ಮೈಸೂರು,ಜು21,Tv10 ಕನ್ನಡಚಿಕಾಗೋದ ನ್ಯೂ ಅರೆನಾದಲ್ಲಿ ನಡೆದ ಗೀತಾ ಉತ್ಸವ ಮನಸೂರೆಗೊಂಡಿದೆ.ಮೈಸೂರಿನ ಅವಧೂತ ದತ್ತ ಪೀಠದಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಯುಎಸ್ ನ ಇಲಿನಾಯಸ್ ನ ಚಿಕಾಗೋದ ನ್ಯೂ ಅರೆನಾದಲ್ಲಿ ಕಾರ್ಯಕ್ರಮ‌ಅದ್ದೂರಿಯಿಂದ ನೆರವೇರಿದೆ.ಎಸ್ ಜಿ ಎಸ್ ಗೀತಾ ಫೌಂಡೇಶನ್
Read More

ಕೊನೆಗೂ ಎಚ್ಚೆತ್ತ ಜನಪ್ರತಿನಿಧಿಗಳು…ಜನರ ಸಂಕಷ್ಟ ಆಲಿಸಿದ ಶಾಸಕ ದರ್ಶನ್ ಧೃವನಾರಾಯಣ್…ಸಭೆಗೆ ಮಾತ್ರ ಸೀಮಿತವಾದ ಸಂಸದ ಸುನಿಲ್ ಬೋಸ್…

ನಂಜನಗೂಡು,ಜು21,Tv10 ಕನ್ನಡಕಪಿಲೆಯ ಪ್ರವಾಹಕ್ಕೆ ತತ್ತರಿಸಿರುವ ನಂಜನಗೂಡು ಜನರ ಸಂಕಷ್ಟಕ್ಕೆ ಶಾಸಕ ದರ್ಶನ್ ಧೃವನಾರಾಯಣ್ ಸ್ಪಂದಿಸಿದ್ದಾರೆ.ಆದ್ರೆ ಸಂಸದ ಸುನಿಲ್ ಬೋಸ್ ರವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದು ಕಾಲ್ಕಿತ್ತಿದ್ದಾರೆ.ಸುನಿಲ್ ಬೋಸ್ ರವರ ನಡೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಕಬಿನಿ
Read More

ಮಹಿಳೆ ಬರ್ಭರ ಹತ್ಯೆ…ನಗದು ಚಿನ್ನಾಭರಣ ದೋಚಿದ ಹಂತಕರು…

ಪಿರಿಯಾಪಟ್ಟಣ,ಜು21,Tv10 ಕನ್ನಡ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಮಹಿಳೆಯೋರ್ವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಾಗ್ಯವತಿ (32) ಕೊಲೆಯಾದ ಮಹಿಳೆ. ಪಿರಿಯಾಪಟ್ಟಣ ತಾಲ್ಲೂಕು ಚೌಥಿ ಗ್ರಾಮದಲ್ಲಿ ಘಟನೆ ನಡೆದಿದೆ. 5 ವರ್ಷದ ಹಿಂದೆ ಅಪಘಾತದಲ್ಲಿ ಇವರ ಪತಿ ಮೃತಪಟ್ಟಿದ್ದರು. ಇತ್ತೀಚೆಗೆ ಭಾಗ್ಯವತಿ ಅವರಿಗೆ ಪತಿಯ
Read More

ಹುಲಿ ದಾಳಿ…ಹಸು ಬಲಿ…ಗ್ರಾಮಸ್ಥರಲ್ಲಿ ಆತಂಕ…

ಹೆಚ್.ಡಿ.ಕೋಟೆ,ಜು20,Tv10 ಕನ್ನಡಹುಲಿ ದಾಳಿಗೆ ಹಸು ಬಲಿಯಾದ ಘಟನೆ ಹೆಚ್.ಡಿ.ಕೋಟೆ ಯಲ್ಲಿ ನಡೆದಿದೆ. ಪಟ್ಟಣದಿಂದ ಕೇವಲ 1ಕಿಮೀ ಅಂತರದ ಕೃಷ್ಣಪುರ ಗ್ರಾಮದ ಜಮೀನಿನಲ್ಲಿ ಘಟನೆ ನಡೆದಿದ್ದು ಸ್ಥಳೀಯರು ಆತಂಕಕ್ಕೆಸಿಲುಕಿದ್ದಾರೆ.ರಾಮಸ್ವಾಮಿ ಎಂಬುವವರು ಗುತ್ತಿಗೆ ಆಧಾರದ ಮೇಲೆ ಕೃಷಿ ಚಟುವಟಿಕೆ ನಡೆಸುತ್ತಿರು ಜಮೀನಿ‌ಲ್ಲಿ ಘಟನೆ ನಡೆದಿದೆ.
Read More

ಜಮೀನಿನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ…ಕೊಲೆ ಶಂಕೆ…

ಪಿರಿಯಾಪಟ್ಟಣ,ಜು20,Tv10 ಕನ್ನಡ ಯುವಕನ ಮೃತದೇಹ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.ದುಷ್ಕರ್ಮಿಗಳು ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಸಲುವಾಗಿ ಸುಟ್ಟುಹಾಕಿ ನಂತರ ಜಮೀನಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.ನಾಗರತ್ನಮ್ಮ ಎಂಬುವರ ಜಮೀನಿನಲ್ಲಿ
Read More

ಕಪಿಲೆ ಅಬ್ಬರ…ಸುತ್ತೂರು ಸೇತುವೆ ಮುಳುಗಡೆ…ರಸ್ತೆ ಬಂದ್…ನಿರಾಶ್ರಿತರಿಗೆ ಆಹಾರ ಕೇಂದ್ರ…

ನಂಜನಗೂಡು,ಜು19,Tv10 ಕನ್ನಡಕಪಿಲೆಯ ಅಬ್ಬರಕ್ಕೆ ನದಿ ಪಾತ್ರದ ಜನ ತತ್ತರಿಸಿದ್ದಾರೆ.ಪ್ರವಾಹದ ರಭಸಕ್ಕೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.ಬಹುತೇಕ ಮನೆಗಳು ಜಲಾವೃತವಾಗಿವೆ.ಹಲವುಗ್ರಾಮಗಳ ರಸ್ತೆ ಜಲಾವೃತವಾಗಿದೆ.ನದಿ ಪಾತ್ರದಲ್ಲಿರುವ ಸೇತುವೆಗಳು ಮುಳುಗಡೆ ಆಗಿವೆ.ಸುತ್ತೂರು ಮುಖ್ಯರಸ್ತೆಯ ಸೇತುವೆ ಮುಳುಗಡೆಯಾದ ಕಾರಣ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.ಬ್ಯಾರಿಕೇಡ್ ಗಳನ್ನ ಅಳವಡಿಸಿ ಬದಲಿ
Read More

ಕರ್ತವ್ಯ ಲೋಪ ಹಿನ್ನಲೆ…ಸಿಸಿಬಿ ಮುಖ್ಯಪೇದೆ ಸಲೀಂ ಅಮಾನತು…

ಮೈಸೂರು,ಜು18,Tv10 ಕನ್ನಡ ಕರ್ತವ್ಯ ಲೋಪ ಹಿನ್ನಲೆ ಮೈಸೂರು ಸಿಸಿಬಿ ಘಟಕ ಮುಖ್ಯಪೇದೆ ಸಲೀಂ ಅಮಾನತುಗೊಂಡಿದ್ದಾರೆ.ಸಂಚಾರ ಮತ್ತು ಅಪರಾಧ ಡಿಸಿಪಿ ಜಾಹ್ನವಿ ರವರು ಅಮಾನತು ಆದೇಶ ಹೊರಡಿಸಿದ್ದಾರೆ.ಕಳ್ಳತನ ಆರೋಪಿಗಳ ಜೊತೆ ಸಂಪರ್ಕ ಹೊಂದಿರುವುದು ಹಾಗೂ ಇನ್ನಿತರ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಅಮಾನತುಪಡಿಸಲಾಗಿದೆ…
Read More

ಸಾಲ ವಸೂಲಿಗೆ ಯುವಕನ ಕಿಡ್ನಾಪ್…30 ಜನರ ತಂಡದಿಂದ ಕೃತ್ಯ ಆರೋಪ..7 ಮಂದಿ ಅರೆಸ್ಟ್…

ಮೈಸೂರು,ಜು17,Tv10 ಕನ್ನಡಕೊಟ್ಟ ಸಾಲ ವಸೂಲಿ ಮಾಡಲು ಯುವಕನನ್ನ ಮಾರಕಾಸ್ತ್ರಗಳನ್ನ ತೋರಿಸಿ ಬಲವಂತವಾಗಿ ಎಳೆದೊಯ್ದು ಅಕ್ರಮವಾಗಿ ಬಂಧನದಲ್ಲಿರಿಸಿದ ಘಟನೆ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ.ಸುಮಾರು 30 ಮಂದಿ ತಂಡದಿಂದ ಕೃತ್ಯ ನಡೆದಿದೆ.ಪ್ರಕರಣ ದಾಖಲಿಸಿಕೊಂಡ ಕುವೆಂಪುನಗರ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ 7 ಮಂದಿಯನ್ನ
Read More

ವಿಶ್ವಹಾವುಗಳ ದಿನಾಚರಣೆ…ಉರಗತಜ್ಞ ಸ್ನೇಕ್ ಶ್ಯಾಂಗೆ ಅಭಿನಂದನೆ…

ಮೈಸೂರು,ಜು16,Tv10 ಕನ್ನಡವಿಶ್ವ ಹಾವು ಗಳ ದಿನಾಚರಣೆ ಅಂಗವಾಗಿ ಉರಗ ತಜ್ಞ ಸ್ನೇಕ್ ಶ್ಯಾಂ ಗೆ ಇಂದು ಅಭಿನಂದಿಸಿ ಗೌರವಿಸಲಾಯಿತು. 85000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿರುವ ಹೆಗ್ಗಳಿಕೆ ಉರುಗ ತಜ್ಞ ಸ್ನೇಕ್ ಶಾಮ್ ರವರದ್ದು.ಹೀಗಾಗಿಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ
Read More

ತಾಯಿ ಅಂತ್ಯಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳುವು…ನಗದು ಚಿನ್ನಾಭರಣ ಸೇರಿ 2.34 ಲಕ್ಷ ದೋಚಿದ ಖದೀಮರು…

ಮೈಸೂರು,ಜು16,Tv10 ಕನ್ನಡಮೃತಪಟ್ಟ ತಾಯಿ ಅಂತ್ಯ ಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ.ಮನೆ ಬಾಗಿಲ ಬೀಗ ಮುರಿದು ಚಿನ್ನಾಭರಣ ನಗದು ದೋಚಿಪರಾರಿಯಾಗಿದ್ದಾರೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಎಂ.ಶ್ರೀ ನಗರದಲ್ಲಿ ಘಟನೆ ನಡೆದಿದೆ.ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಬಸವರಾಜುಎಂಬುವರ ಮನೆಯಲ್ಲಿ ಖದೀಮರು ಕೃತ್ಯವೆಸಗಿದ್ದಾರೆ.
Read More