Mysore

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…ಮೈಸೂರು,ಜು11,Tv10 ಕನ್ನಡಒಂದೇ ಹುದ್ದೆ ಅಥವಾ ಸ್ಥಾನದಲ್ಲಿ 5 ವರ್ಷ ಅವಧಿ ಮೀರಿ ಕೆಲಸ ಮುಂದುವರೆಸಿರುವ ಅಧಿಕಾರಿ/ನೌಕರರ ವಿವರಗಳನ್ನ ನೀಡುವಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ
Read More

ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೈಸೂರು,ಜು11,Tv10 ಕನ್ನಡಮೊದಲ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ವಿತರಿಸಲು 25 ಸಾವಿರ ಮೈಸೂರು ಪಾಕ್ ತಯಾರಾಗಿದೆ.ಪ್ರತಿ ವರ್ಷ ಆಷಾಢ ಮಾಸದ ಮೊದಲ ಶುಕ್ರವಾರದಂತೆ ಈ ಬಾರಿಯೂ ಚಾಮುಂಡಿ ಬೆಟ್ಟದಲ್ಲಿ 100 ಅಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ
Read More

ನೀರಾವರಿ ಇಲಾಖೆ ಸೂಪರಿಡೆಂಟ್ ಮಹೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ…

ಮೈಸೂರು,ಜು11,Tv10 ಕನ್ನಡ ಅಕ್ರಮ ಅಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ನೀರಾವರಿ ಇಲಾಖೆ(ಕಬಿನಿ ಮತ್ತು ವರುಣ ಜಲಾಶಯ) ಅಧೀಕ್ಷಕ ಮಹೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಾಮುಂಡಿ ಬೆಟ್ಟದ ರಸ್ತೆಯಲ್ಲಿರುವ ಕೆಂಪಚಲುವಮ್ಮಣ್ಣಿ ನಗರದ ಮನೆ ಮೇಲೆ
Read More

ಟ್ರಕ್ ಟರ್ಮಿನಲ್ ಆಗಿ ಪರಿವರ್ತನೆಯಾದ ಸಿಎ ನಿವೇಶನ…ಅಪಾಯಕ್ಕೆ ಆಜ್ವಾನ ನೀಡುತ್ತಿರುವ ಭಾರಿ ವಾಹನಗಳು…

ಮೈಸೂರು,ಜು9,Tv10 ಕನ್ನಡಸರ್ಕಾರಿ ಜಾಗಗಳು,ನಿವೇಶನಗಳುದುರ್ಬಳಕೆ ಆಗುತ್ತಿದೆ ಎಂಬ ಆರೋಪಗಳ ಬೆನ್ನ ಹಿಂದೆಯೇ ಸಿಎ ನಿವೇಶನವೊಂದು ಭಾರಿ ವಾಹನಗಳ ನಿಲುಗಡೆಗೆ ಆಸರೆ ನೀಡಿದೆ.ಪ್ರತಿಷ್ಟಿತ ಬಡಾವಣೆಯಲ್ಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನಪಾಲಿಸಬೇಕಾದ ಪೊಲೀಸ್ ಠಾಣೆಯ ಸಮೀಪದಲ್ಲೇ ಇಂತಹ ಬೆಳವಣಿಗೆ ಕಂಡು ಬರುತ್ತಿದ್ದರೂ ಯಾವುದೇ ಅಧಿಕಾರಿಯಾಗಲಿ ಅಥವಾ
Read More

ಹಳ್ಳಿಹಕ್ಕಿ ಪತ್ನಿ ಹೆಸರಲ್ಲಿ ಬದಲಿ ನಿವೇಶನ…ಮುಡಾ ಅಧ್ಯಕ್ಷ ಗಂಭೀರ ಆರೋಪ…

ಮೈಸೂರು,ಜು8,Tv10 ಕನ್ನಡ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ರವರು ತಮ್ಮ ಪತ್ನಿ ಹೆಸರಲ್ಲಿ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ ಎಂದು ಪ್ರಾಧಿಕಾರದ ಅಧ್ಯಕ್ಷ ಕೆ ಮರೀಗೌಡ ಗಂಭೀರವಾಗಿ ಆರೋಪಿಸಿದ್ದಾರೆ. ವಿಶ್ವನಾಥ್ ಅವರ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ
Read More

ಡೆಂಗ್ಯೂ ಭೀತಿ…ಮುನ್ನೆಚ್ಚರಿಕೆ ವಹಿಸಿ…ಆರೋಗ್ಯಾಧಿಕಾರಿಗಳಿಗೆ ಮನವಿ…

ಮೈಸೂರು,ಜು8,Tv10 ಕನ್ನಡ ಮೈಸೂರು ನಗರ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಡೆಂಗ್ಯೂ ಭೀತಿ ಶುರುವಾಗಿದೆ.ಈಗಾಗಲೇ ಮೈಸೂರು ಜಿಲ್ಲೆಯಲ್ಲಿ ಇಬ್ಬರ ಬಲಿ ಪಡೆದಿದೆ.ಮಾರಕ ರೋಗ ಹರಡದಂತೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಮೈಸೂರು ನಗರ ಪಾಲಿಕೆ ಆರೋಗ್ಯ ಅಧಿಕಾರಿ ಡಾ ವೆಂಕಟೇಶ್ ಹಾಗೂ ಪಶು ಆರೋಗ್ಯ
Read More

ಲಾಡ್ಜ್ ನಲ್ಲಿ ವೇಶ್ಯಾವಟಿಕೆ…ಇಬ್ಬರು ಯುವತಿಯರ ರಕ್ಷಣೆ…ಸಿಸಿಬಿ,ವಿಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ…

ಮೈಸೂರು,ಜು7,Tv10 ಕನ್ನಡ ವೇಶ್ಯಾವಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಿದ ಸಿಸಿಬಿ ಹಾಗೂ ವಿಜಯನಗರ ಠಾಣೆ ಪೊಲೀಸರು ಇಬ್ಬರು ಯುವತಿಯರನ್ನ ರಕ್ಷಿಸಿ ಮೂವರು ಯುವಕರನ್ನ ವಶಕ್ಕೆ ಪಡೆದಿದ್ದಾರೆ.ವಿಜಯನಗರದ ಟ್ಯಾಂಕ್ ರಸ್ತೆಯಲ್ಲಿರುವ ಕರಣ್ ರೆಸಿಡೆನ್ಸಿಯಲ್ಲಿ ವೇಶ್ಯಾವಟಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ಸಿಸಿಬಿ ಹಾಗೂ
Read More

ಕೆಸರು ಗದ್ದೆಯಂತಾದ ರಸ್ತೆ…ನಾಟಿ ಮಾಡಿ ಆಕ್ರೋಷ ವ್ಯಕ್ತಪಡಿಸಿದ ಹಾಡಿ ನಿವಾಸಿಗಳು…

ಎಚ್.ಡಿ.ಕೋಟೆ,ಜು7,Tv10 ಕನ್ನಡಹಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಕೆಸರುಗದ್ದೆಯಂತಾದ ಹಿನ್ನಲೆ ನಾಟಿ ಮಾಡಿ ಸ್ಥಳೀಯರು ಆಕ್ರೋಷ ವ್ಯಕ್ತಪಡಿಸಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕೆಎಡತೊರೆಯಲ್ಲಿ ನಡೆದಿದೆ.ರಸ್ತೆ ಅವ್ಯವಸ್ಥೆಯಿಂದ ಬೇಸೆತ್ತು ರಸ್ತೆ ಮಧ್ಯದಲ್ಲೇ ನಾಟಿ ಮಾಡಿ ಹಾಡಿವಾಸಿಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ.ಅಣ್ಣೂರು ಗ್ರಾಮ ಪಂಚಾಯ್ತಿಗೆ ಸೇರಿದ ಎಡತೊರೆ
Read More

ಚಂಪಾಕಲಿ,ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ…ಬೇಕರಿ ನೌಕರನಿಗೆ ಚಾಕು ಇರಿತ…

ಮೈಸೂರು,ಜು7,Tv10 ಕನ್ನಡ ಚಂಪಾಕಲಿ ಹಾಗೂ ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ ಮಾಡಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದ ಘಟನೆ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ.ಕೃಷ್ಣಾ ಬೇಕರಿಯಲ್ಲಿ ಕೆಲಸ ಮಾಡುವ ಮಹಮದ್ ಸಾಜಿದ್ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾರೆ.ಅದೃಷ್ಟವಶಾತ್ ಮಹಮದ್ ಸಾಜಿದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ರೌಡಿಶೀಟರ್
Read More

ಯೋಗಪಟುಗಳಿಂದ ಪರಿಸರ ಕಾಳಜಿ…ಚಾಮುಂಡಿತಾಯಿ ಮಡಿಲಿನಲ್ಲಿ 20 ಲಕ್ಷ ಬೀಜ ಹಾಕಿ ಕಾರ್ಯಕ್ರಮ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯ ಆವರಣದಲ್ಲಿ ಯೋಗ ತರಗತಿಗಳು ನಡೆಸುವ ಪ್ರಣವ ಯೋಗ ಮತ್ತು ಆಧ್ಯಾತ್ಮಿಕ ಕೇಂದ್ರದ ಯೋಗ ಪಟುಗಳು ಇಂದು ಪರಿಸರ ಕಾಳಜಿಯನ್ನ ಪ್ರದರ್ಶಿಸಿದ್ದಾರೆ.ಆರೋಗ್ಯಕ್ಕೆ ಯೋಗ ಹೇಗೆ ಮುಖ್ಯವೋ ಹಾಗೇ ಪರಿಸರ ಸಂರಕ್ಷಣೆಯೂ ಆರೋಗ್ಯಕ್ಕೆ
Read More