Mysore

ಮಾಜಿ ಕಾರ್ಪೊರೇಟರ್ ವೆಂಕಟಾಚಲ ನಿಧನ… ಮೈಸೂರು,ಜು3,Tv10 ಕನ್ನಡ

ಮಾಜಿ ನಗರಪಾಲಿಕೆ ಸದಸ್ಯರಾದ ವೆಂಕಟಾಚಲ ನಿಧನರಾಗಿದ್ದಾರೆ.ಗೋಕುಲಂ ಬಡಾವಣೆಯಿಂದ ಮೈಸೂರು ಮಹಾನಗರ ಪಾಲಿಕೆಗೆ ಸದಸ್ಯರಾಗಿ ಚುನಾಯಿತರಾಗಿದ್ದರು. ಅಲ್ಲದೆ ಮೈಸೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕರಾಗಿದ್ದರು.ಒಂಟಿಕೊಪ್ಪಲಿನ ಲಕ್ಷೀವೆಂಕಟರಮಣ ಸ್ವಾಮಿ ದೇವಸ್ಥಾನ ಟ್ರಸ್ಟಿಗಳಾಗಿದ್ದರು. ಮತ್ತು ಗೋಕುಲಂ ನ ಶ್ರೀ ಗಣಪತಿ ದೇವಸ್ಥಾನ ಮತ್ತು ಶ್ರೀ ಸಾಯಿಬಾಬ
Read More

ಪಾಲಿಕೆ ಆಸ್ತಿ ಖಾಸಗಿ ವ್ಯಕ್ತಿಗಳ ಪಾಲು…ನಕಲಿ ದಾಖಲೆ ಸೃಷ್ಟಿಸಿ ಖಾತೆ…ವಲಯ 7 ರ ಅಧಿಕಾರಿಗಳೇ ಶಾಮೀಲು…ದಾಖಲೆ ಬಿಡುಗಡೆ ಮಾಡಿದ RTI

ಮೈಸೂರು,ಜು3,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಕೋಟ್ಯಾಂತರ ರೂ ಬೆಲೆ ಬಾಳುವ ಆಸ್ತಿಗೆ ನಕಲಿ ದಾಖಲೆಗಳನ್ನ ಸೃಷ್ಟಿಸಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಖಾತೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.ದಾಖಲೆಗಳನ್ನ ಮಾಹಿತಿ ಹಕ್ಕಿನ ಮುಖಾಂತರ ಪಡೆದ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಬಿಡುಗಡೆ ಮಾಡಿದ್ದಾರೆ.ಅಕ್ರಮವಾಗಿ
Read More

ಮೈಸೂರು ನಗರ ನೂತನ ಕಮೀಷನರ್ ಆಗಿ ಸೀಮಾ ಲಾಟ್ಕರ್ ಹಾಗೂ ಜಿಲ್ಲ ಪೊಲೀಸ್ ಅಧೀಕ್ಷಕರಾಗಿ ವಿಷ್ಣುವರ್ಧನ್ ನೇಮಕ…

ಮೈಸೂರು,ಜು3,Tv10 ಕನ್ನಡ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಎನ್.ವಿಷ್ಣುವರ್ಧನ ರವರನ್ನ ನೇಮಕ ಮಾಡಲಾಗಿದೆ.ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ ಸೀಮಾ ಲಾಟ್ಕರ್ ರವರಿಗೆ ನಗರ ಪೊಲೀಸ್ ಆಯುಕ್ತರ ಜವಾಬ್ದಾರಿ ನೀಡಲಾಗಿದೆ.ಸೀಮಾ ಲಾಟ್ಕರ್ ರವರ
Read More
ನಾಡಪ್ರಭು ಕೆಂಪೇಗೌಡ ಜಯಂತಿ ಸಂಭ್ರಮ… 2000 ಹೋಳಿಗೆ ವಿತರಣೆ… ಮೈಸೂರು,ಜೂ27,Tv10 ಕನ್ನಡ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಹೋಳಿಗೆ ವಿತರಣೆ
Read More

ಸಿಎಂ ಕಾನ್ ವಾಯ್ ಗೆ ಬೈಕ್ ಸವಾರನಿಂದ ಅಡಚಣೆ…ಸಿಎಂ ಸುಗಮ ಸಂಚಾರಕ್ಕೆ ಅಡ್ಡಿ…ಬೈಕ್ ಸವಾರನ ವಿರುದ್ದ FIR ದಾಖಲು…

ಮೈಸೂರು,ಜೂ25,Tv10 ಕನ್ನಡ ಮುಖ್ಯಮಂತ್ರಿಗಳ ಕಾನ್ ವಾಯ್ ಸಾಗಲು ಅಡಚಣೆ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೈಕ್ ಸವಾರನ ವಿರುದ್ದ ಮೈಸೂರಿನ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವರುಣ ಗ್ರಾಮದ ಕುಂಬ್ರಳ್ಳಿ ನಿವಾಸಿ ಶಿವು(30) ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಜೂನ್ 23 ರಂದು ಮುಖ್ಯಮಂತ್ರಿಗಳ
Read More

ಮಾದಕ ದ್ರವ್ಯ ಸೇವನೆ ಮತ್ತು ಕಳ್ಳ ಸಾಗಣೆ ಕುರಿತಂತೆ ಜಾಗೃತಿ…ಕಾಲೇಜುಗಳಿಗೆ ಭೇಟಿ ನೀಡಿ ಅವೇರ್ನಸ್…

ಮೈಸೂರು,ಜೂ25,Tv10 ಕನ್ನಡ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೈಸೂರು ನಗರದ ಪ್ರತಿ ಕಾಲೇಜುಗಳಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಮಾದಕ ವಸ್ತುಗಳ ಕಳ್ಳ ಸಾಗಣೆಯಿಂದ ಉಂಟಾಗುವ ಅನಾಹುತಗಳ ಬಗ್ಗೆ
Read More

ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ…ಯುವಕನ ಮೇಲೆ ದಾಳಿ ನಡೆಸಿದ ಚಿರತೆ…ಕೆ.ಆರ್.ಆಸ್ಪತ್ರೆಗೆ ದಾಖಲು…

ಪಾಳು ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನ ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.ಸೆರೆಯಾದ ಚಿರತೆ ಜೊತೆ ಸೆಲ್ಫಿ ಕಿಕ್ಕಿಸಲು ಯತ್ನಿಸಿದ ಯುವಕನ ಮೇಲೆ ದಾಳಿ ನಡೆಸಿದೆ.ಚಿರತೆ ದಾಳಿಯಿಂದ ಗಾಯಗೊಂಡ ಯುವಕನನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಜನಗೂಡು ತಾಲೂಕು ಯಾಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಾಕು
Read More

ಮನೆ ಬೀಗ ಮುರಿದು ಕಳ್ಳತನ…ನಗದು,ಚಿನ್ನಾಭರಣ ದೋಚಿ ಪರಾರಿ…

ಟಿ.ನರಸೀಪುರ,ಜೂ23,Tv10 ಕನ್ನಡ ಮನೆ ಬಾಗಿಲು ಬೀಗ ಮುರಿದು ನಗದು ಮತ್ತು ಚಿನ್ನಾಭರಣ ದೋಚಿದ ಘಟನೆ ಟಿ.ನರಸೀಪುರ ಪಟ್ಟಣದ ತ್ರಿವೇಣಿನಗರದಲ್ಲಿ ನಡೆದಿದೆ.70 ಗ್ರಾಂ ಚಿನ್ನಾಭರಣ ಹಾಗೂ 40 ಸಾವಿರ ನಗದು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಅನೂಷ ಎಂಬುವರಿಗೆ ಸೇರಿದ ಮನೆಯಲ್ಲಿ ಕೃತ್ಯ ನಡೆದಿದೆ.ಪತಿ ಮೋಟಾರ್
Read More

ನೇಣು ಬಿಗಿದ ಸ್ಥಿತಿಯಲ್ಲಿ ಯೋಗ ಶಿಕ್ಷಕಿ ಶವ ಪತ್ತೆ…ಆತ್ಮಹತ್ಯೆ ಶಂಕೆ…

ಮೈಸೂರು,ಜೂ23,Tv10 ಕನ್ನಡ ಪತಿಯಿಂದ ವಿಚ್ಛೇದನ ಪಡೆದು ಯೋಗ ಶಿಕ್ಷಕಿಯಾಗಿ ಜೀವನ ಸಾಗಿಸುತ್ತಾ ಒಂಟಿ ಜೀವನ ನಡೆಸುತ್ತಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮೈಸೂರಿನ ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಗೋಕುಲಂ ಬಾಡವಣೆಯಲ್ಲಿ ಘಟನೆ ನಡೆದಿದೆ.ಮಲ್ಲಿಕಾ(47)ಮೃತ ಯೋಗ ಶಿಕ್ಷಕಿ. ಒಬ್ಬಂಟಿಯಾಗಿ ಜೀವನ
Read More

ಸಿಎಂ ತವರಿನಲ್ಲಿ ಅಸ್ಪೃಶ್ಯತೆ ಆಚರಣೆ…ಅನಿಷ್ಟ ಪದ್ದತಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ…ಗ್ರಾಮಸ್ಥರಿಗೆ ಖಡಕ್ ವಾರ್ನಿಂಗ್…

ಮೈಸೂರು,ಜೂ22,Tv10 ಕನ್ನಡ ಸಿಎಂ ತವರು ಜಿಲ್ಲೆಯಲ್ಲಿ ಅಸ್ಪೃಶ್ಯತೆ ಆಚರಣೆ ಬೆಳಕಿಗೆ ಬಂದಿದೆ.ಈ ಬಗ್ಗೆ ದೂರು ಬಂದ ಹಿನ್ನಲೆ ತಹಸೀಲ್ದಾರ್ ಮಹೇಶ್ ಕುಮಾರ್ ರವರು ಎಚ್ಚೆತ್ತು ಸ್ಥಳಕ್ಕೆ ಭೇಟಿ ನೀಡಿ ಅಸ್ಪೃಶ್ಯತೆಯ ಪಿಡುಗಿಗೆ ಬಿಸಿ ಮುಟ್ಟಿಸಿದ್ದಾರೆ.ಗ್ರಾಮದ ಮುಖಂಡರ ಜೊತೆ ಚರ್ಚಿಸಿ ಅಸ್ಪೃಶ್ಯತೆ ಆಚರಣೆ
Read More