ಕೊಳ್ಳೇಗಾಲ ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ.
ಕೊಳ್ಳೇಗಾಲ : ಭಗೀರಥ ಮಹರ್ಷಿ ರವರ ಆದರ್ಶ ಗುಣಗಳನ್ನು ನಾವೆಲ್ಲರೂ ಪಾಲಿಸಿಕೊಳ್ಳುವುದರ ಮೂಲಕ ಅವರ ಮಾರ್ಗದರ್ಶನ ವನ್ನು ದೈನಂದಿನ ಬದುಕಿನಲ್ಲಿ ಕೂಡ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ ಮಾಡಿ ನಂತರ ಮಾತನಾಡಿದರು. ಹೃದಯ ಭಾಗವಾಗಿರುವ ಮಧುವನಹಳ್ಳಿ ಗ್ರಾಮದ ವೃತ್ತ ಕ್ಕೆ ಶ್ರೀ ಭಗೀರಥ ಮಹರ್ಷಿಯವರ ನಾಮಪಲಕವನ್ನು ಅನಾವರಣ ಗೊಳಿಸಿರುವುದು ಸಂತಸದ ವಿಷಯವಾಗಿದೆ ತಾಲೂಕಿನ ಮಧುವನಹಳ್ಳಿ ಮುಖ್ಯ
Read More