ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ: ಎನ್ ಚಲುವರಾಯಸ್ವಾಮಿ
ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ: ಎನ್ ಚಲುವರಾಯಸ್ವಾಮಿ ಮಂಡ್ಯ,ಜೂ,04:-ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಗೆ ಇರುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹರಿಸಿ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಮದ ಆಯೋಜಿಸಲಾಗಿದ್ದ
Read More