ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…
ಮೈಸೂರು,ಅ17,Tv10 ಕನ್ನಡ ಬಾಡಿಗೆ ನೆಪದಲ್ಲಿ ಚಾಲಕನಿಗೆ ಹಲ್ಲೆ ನಡೆಸಿ ಆಟೋ,ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾದ ಪ್ರಮುಖ ಆರೋಪಿಯನ್ನ ಬಂಧಿಸುವಲ್ಲಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿಯಿಂದ ಆಟೋ ವಶಪಡಿಸಿಕೊಳ್ಳಲಾಗಿದೆ.ಹೂಟಗಳ್ಳಿ ನಿವಾಸಿ ಉಮೇಶ್ (28) ಬಂಧಿತ ಆರೋಪಿ. ಅಕ್ಟೋಬರ್ 10 ರಂದು ಹೊಸಹುಂಡಿಗೆ ಬಾಡಿಗೆಗೆ ಆರೋಪಿ ಉಮೇಶ್ ಹಾಗೂ ಸಹಚರ ಆಟೋ ಪಡೆದಿದ್ದಾರೆ.ಏಳಿಗೆ ಹುಂಡಿ ತಲುಪುತ್ತಿದ್ದಂತೆಯೇ ಚಾಲಕ ಸಾಗರ್ ಮೇಲೆ ಹಲ್ಲೆ ನಡೆಸಿ ಆಟೋ ಸಮೇತ ಮೊಬೈಲ್,8500/- ರೂ ನಗದು
Read More