ಹಸಿರು ಕ್ರಾಂತಿಯ ಹರಿಕಾರರಾಗಿ ಭಾರತ ದೇಶಕ್ಕೆ ದಿಕ್ಕು ತೋರಿಸಿದವರು ಡಾ.ಬಾಬು ಜಗಜೀವನ ರಾಮ್: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ
ಮಂಡ್ಯ,ಏ,05:-ಬಾಬು ಜಗಜೀವನ ರಾಮ್ ಅವರು ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ಬಡ ಕುಟುಂಬದಲ್ಲಿ ಜನಿಸಿದ ಇವರು ಮಂತ್ರಿಮಂಡಲದಲ್ಲಿ ಸಚಿವರಾಗಿ, ಭಾರತದ ಉಪ ಪ್ರಧಾನಿಯಾಗಿ, ಹಸಿರು ಕ್ರಾಂತಿ ಹರಿಕಾರರಾಗಿ ಭಾರತ ದೇಶಕ್ಕೆ ದಿಕ್ಕು ತೋರಿಸಿಕೊಟ್ಟರು ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿ
Read More