ಶ್ರೀ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ಶಾಲೆ ಲೋಕಾರ್ಪಣೆ
ಶ್ರೀ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ಶಾಲೆ ಲೋಕಾರ್ಪಣೆ ಸಂಸ್ಕೃತಿ ಗಾಗಿ ಮೈಸೂರು ಸಂಸ್ಕಾರಕ್ಕಾಗಿ ಗುರುಕುಲ ಎಂಬ ಧ್ಯೇಯ ವಾಕ್ಯದೊಂದಿಗೆ ಹಸಿರು ಹೊತ್ತ ಪ್ರಕೃತಿಯ ನಡುವೆ ಕಾವೇರಿ ನದಿಯ ಮಡಿಲಿನಲ್ಲಿ ಶ್ರೀ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ಶಾಲೆಯು ಕೆ ಆರ್ಎಸ್ ರಸ್ತೆ ಬೆಳಗೊಳದಲ್ಲಿ ಲೋಕಾರ್ಪಣೆಗೆ ಸಿದ್ದಗೊಂಡಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ
Read More