ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿತು.
ಹನೂರು :ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಇಲ್ಲಿನ ಮಲೆಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಹದೇಶ್ವರ ಸ್ವಾಮಿಯ ಮಹಾರಥೋತ್ಸವ ಈ ದಿನ ಬೆಳಿಗ್ಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಬೇಡ ಗಂಪಣ ಸಂಪ್ರದಾಯದಂತೆ ರಥಕ್ಕೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ ಬಳಿಕ ಸಮುದಾಯದ ಪುಟ್ಟ ಬಾಲಕಿಯರು ರಥಕ್ಕೆ ಬೆಲ್ಲದ ಆರತಿ ಬೆಳಗಿದರು. ಸಾಲೂರು ಬೃಹನ್ಮಠದ ಪೀಠಾಧಿಪತಿ ಸ್ವಾಮಿಗಳ ಹಾಗೂ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಸಮ್ಮುಖದಲ್ಲಿ ರಥ ಮುಂಭಾಗ ಬೂದುಗುಂಬಳ ಕಾಯಿಯನ್ನು ಒಡೆಯುವ
Read More