ಯುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿ ಡಾ: ಪಿ.ಸಿ. ಜಾಫರ್
ಮಂಡ್ಯ,ನ, 24:-ಜಿಲ್ಲೆಯಲ್ಲಿ ಅರ್ಹ ಯುವ ಮತದಾರರನ್ನು ಗುರುತಿಸಿ 1 ಜನವರಿ 2024 ಕ್ಕೆ 18 ವರ್ಷ ತುಂಬುವವರನ್ನು ತಪ್ಪದೇ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಯೋಜನೆ ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ: ಪಿ.ಸಿ. ಜಾಫರ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ನೊಂದಣಿ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು. 2011 ರ ಜನಗಣತಿ ಪ್ರಕಾರ 5- 6 ವರ್ಷದ ಹೆಣ್ಣು ಹಾಗೂ ಗಂಡು
Read More