ಮೈಸೂರಿನಲ್ಲಿ ಹನಿ ಟ್ರಾಪ್…ಪಾನಿಪುರಿ ವ್ಯಾಪಾರಿಯಿಂದ 75 ಸಾವಿರ ಸುಲಿಗೆ…ಮಹಿಳೆ,ರೌಡಿಶೀಟರ್ ಸೇರಿದಂತೆ ಐವರ ಬಂಧನ…
ಮೈಸೂರು,ಅ1,Tv10 ಕನ್ನಡ ಸಾಂಸ್ಕೃತಿಕ ನಗರಿಯಲ್ಲಿ ಹನಿಟ್ರಾಪ್ ಪ್ರಕರಣ ದಾಖಲಾಗಿದೆ.ಪಾನಿಪುರಿ ವ್ಯಾಪಾರಿಯೊಬ್ಬರನ್ನ ಟ್ರಾಪ್ ಮಾಡಿದ ತಂಡ 75 ಸಾವಿರ ಸುಲಿಗೆ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ. ನಂಜನಗೂಡಿನ ನಿವಾಸಿ ಪಾನಿಪುರಿ ವ್ಯಾಪಾರಿ ಮದನ್ ಲಾಲ್ ಗಯಾರಿ ಹನಿಟ್ರಾಪ್ ಗೆ ಒಳಗಾದವರು.ಕುಖ್ಯಾತ ರೌಡಿ ಶೀಟರ್ ಸೈಯದ್ ಶಾಬಾಜ್,ನೇಹಾ,ಸೈಯದ್ ಮುದಾಸರ್,ಕಫೀಉಲ್ಲಾ,ಸಿದ್ದಿಖ್ ಬಂಧಿತರು.ಡಕಾಯಿತಿ,ಕಳ್ಳತನ,ಸುಲಿಗೆ,ಕೊಲೆ ಬೆದರಿಕೆ,ವಾಹನ ಕಳುವು ಸೇರಿದಂತೆ 14 ಪ್ರಕರಣಗಳನ್ನ ಎದುರಿಸುತ್ತಿರುವ ಸೈಯದ್ ಶಾಬಾಜ್ ಕೃತ್ಯದ ರೂವಾರಿ.ನೇಹಾಳನ್ನ ಬಳಸಿಕೊಂಡ ಸೈಯದ್ ಶಾಬಾಜ್ ಪಾನಿಪುರ ವ್ಯಾಪಾರಿಯನ್ನ ಬುಟ್ಟಿಗೆ ಹಾಕಿಕೊಂಡಿದ್ದಾನೆ.ನೇಹಾ
Read More