ಕೊರಗಜ್ಜ ದೇವಸ್ಥಾನ ತೆರುವು…ರಾಜಾಕಾಲುವೆ ಮೇಲೆ ನಿರ್ಮಾಣವಾಗಿದ್ದ ದೇವಸ್ಥಾನ…ಜಿಲ್ಲಾಡಳಿತ ಕಾರ್ಯಾಚರಣೆ…
ಮೈಸೂರು,ಆ26,Tv10 ಕನ್ನಡ ಬೆಳ್ಳಂಬೆಳಗ್ಗೆ ಮೈಸೂರು ತಾಲೂಕು ಕೇರ್ಗಳ್ಳಿ ಗ್ರಾಮದಲ್ಲಿ ಜೆಸಿಬಿಘರ್ಜಿಸಿದೆ.ರಾಜಾಕಾಲುವೆ ಮೇಲೆ ನಿರ್ಮಿಸಲಾಗಿದ್ದ ಪವಾಡ ಪುರುಷ ಕೊರಗಜ್ಜ ದೇವಾಲಯವನ್ನ ಜಿಲ್ಲಾಡಳಿತ ನೆಲಸಮ ಮಾಡಿದೆ.ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ. R ರಕ್ಷಿತ್ ರವರ ಆದೇಶದಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನ ಡೆಮಾಲಿಷ್ ಮಾಡಿದ್ದಾರೆ.ಕೇರ್ಗಳ್ಳಿ ಗ್ರಾಮದ ಸ ನಂ. 60 ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು.ಅಕ್ರಮವಾಗಿ ದೇವಾಲಯ ನಿರ್ಮಿಸಲಾಗಿದೆ ಎಂಬ
Read More