ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ…
ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ… ಮೈಸೂರು,ಜ11,Tv10 ಕನ್ನಡಜನವರಿ 15 ರಂದು ಬೆಳಿಗ್ಗೆ 8 ಗಂಟೆಯಿಂದ ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಇರುವ ರೇಸ್ ಕೋರ್ಸ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ.80 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ಯಶಸ್ಸಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾಮತನಾಡಿದರು.
Read More