ಫೆಂಗಲ್ ಎಫೆಕ್ಟ್…ಮೈಸೂರು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…
ಮೈಸೂರು,ಡಿ2,Tv10 ಕನ್ನಡ ಫೆಂಗಲ್ ಚಂಡಮಾರುತದ ಎಫೆಕ್ಟ್ಮೈಸೂರು ಜಿಲ್ಲೆಯ ಮೇಲೂ ಪರಿಣಾಮ ಬೀರಿದೆ.ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಸೂಚನೆ ಮೇರೆಗೆಡಿಡಿಪಿಐ ಎಸ್ ಟಿ ಜವರೇಗೌಡ ಆದೇಶ ಮಾಡಿದ್ದಾರೆ.ಜಿಟಿ ಜಿಟಿ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ…
Read More