ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್ಐಆರ್ ದಾಖಲು
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಹಾಗೂ ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರಿದ ಆರೋಪದಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೂರುದಾರ ಸ್ಟೀಫನ್ ಸುಜಿತ್ ಜೆ. ಅವರು ನೀಡಿರುವ ದೂರಿನ ಪ್ರಕಾರ, ಶಾರದಾದೇವಿನಗರದ 2ನೇ ಮುಖ್ಯರಸ್ತೆ ಕೊನೆಯಲ್ಲಿರುವ ಉದ್ಯಾನವನದ
Read More