ನಾಲೆ ಮಣ್ಣು ಕೊಳ್ಳೆ ಹೊಡೆಯುತ್ತಿರುವ ಖಾಸಗಿ ವ್ಯಕ್ತಿಗಳು…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…ಬೆಳಕಿಗೆ ತಂದ ಸಂಘಟಕರು…
ನಂಜನಗೂಡು,ಮಾ14,Tv10 ಕನ್ನಡ ಕಬಿನಿ ಬಲದಂಡೆ ನಾಲೆ ಮಣ್ಣನ್ನ ಖಾಸಗಿ ವ್ಯಕ್ತಿಗಳು ರಾಜಾರೋಷವಾಗಿ ಕೊಳ್ಳೆ ಹೊಡೆಯುತ್ತಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಜಾಣಮೌನಕ್ಕೆ ಶರಣಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಕರ್ನಾಟಕ ಅಂಬೇಡ್ಕರ್ ಸೇನೆಯ ಮುಖ್ಯಸ್ಥರು ಅಕ್ರಮವನ್ನ ಬಯಲಿಗೆ ಎಳೆದಿದ್ದಾರೆ.ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ದಾಳಿ ನಡೆಸಿ ಅಕ್ರಮ ಸಾಗಾಣಿಕೆಗೆ ಬ್ರೇಕ್ ಹಾಕಿದ್ದಾರೆ. ನಂಜನಗೂಡು ತಾಲೂಕಿನ ಚಿನ್ನದಗುಡಿ ಗ್ರಾಮದ ಬಳಿ ಹಾದುಹೋಗಿರುವ ಕಬಿನಿ ಬಲದಂಡೆ ನಾಲೆಯಲ್ಲಿ ನೀರಾವರಿ ಇಲಾಖೆಯಿಂದ ಅನುಮತಿ ಪಡೆಯದೆ ರಾಜಾರೋಷವಾಗಿ
Read More