TV10 Kannada Exclusive

ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ…

ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ… ನಂಜನಗೂಡು,ಸೆ7,Tv10 ಕನ್ನಡ ವಿಧ್ಯಾರ್ಥಿಗಳ ಪ್ರಗತಿಗೆ ಕಾಲೇಜಿನ ಉತ್ತಮ ವಾತಾವರಣ ಸಹಕಾರಿ ಎಂಬ ಮಾತಿಗೆ ಸಾಕ್ಷಿಯಾಗಿದೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆಯ ಸರ್ಕಾರಿ ಪದವಿ ಪೂರ್ವ ಕಾಲೇಜು.ಬರಡು ಬಯಲಾಗಿದ್ದ ಕಾಲೇಜಿನ ಆವರಣವೀಗ ಸಸ್ಯಕಾಶಿಯಾಗಿದೆ.ಕಾಲೇಜು ಉಪನ್ಯಾಸ ಹಾಗೂ ಎನ್.ಎಸ್.ಎಸ್.ಅಧಿಕಾರಿಯೂ ಆಗಿರುವ ವೆಂಕಟರಮಣ ಮತ್ತು ವಿಧ್ಯಾರ್ಥಿಗಳು,ಪ್ರಾಶುಪಾಲರು,ಸಹದ್ಯೋಗಿಗಳ ಸಹಕಾರದಿಂದ ಬರಡು ನೆಲವೀಗ ಕೆಲವೇ ವರ್ಷಗಳಲ್ಲಿ ಹಸಿರಿನಿಂದ ಕಂಗೊಳಿಸುತ್ತಿದೆ.ಎಲ್ಲರ ಪರಿಶ್ರಮದಿಂದಾಗಿ ಕಾಲೇಜಿನ ಆವರಣ ಮಲೆನಾಡಿನ ವಾತಾವರಣವನ್ನ ಸೃಷ್ಟಿಸಿದೆ. ಕಾಲೇಜಿನ ವಿಧ್ಯಾರ್ಥಿಗಳ ಪಠ್ಯೇತರ
Read More

ದಸರಾ2023:ಅರಮನೆ ಪ್ರವೇಶಿಸಿದ ಗಜಪಡೆ…ಜಿಲ್ಲಾಡಳಿತದಿಂದ ಅದ್ದೂರಿ ಸ್ವಾಗತ…

ಮೈಸೂರು,ಸೆ5,Tv10 ಕನ್ನಡ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ದಸರಾ ವೈಭವ ಮನೆ ಮಾಡುತ್ತಿದೆ.ದಸರಾಗೆ ಕಳೆ ಕಟ್ಟುವ ಗಜಪಡೆ ಇಂದುಅರಮನೆಗೆ ಆಗಮಿಸಿದೆ. ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಅರಮನೆಗೆ ಎಂಟ್ರಿ ಕೊಟ್ಟಿದೆ. ಜಯಮಾರ್ತಾಂಡ ದ್ವಾರದ ಬಳಿ ಗಜಪಡೆಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.ಜನಪದ ಕಲಾತಂಡಗಳೊಂದಿಗೆ ಆನೆಗಳು ಅರಮನೆಗೆ ಆಗಮಿಸಿವೆ.ನಗರದ ಅಶೋಕಪುರಂನ ಅರಣ್ಯ ಭವನದಲ್ಲಿ ಸಾಂಪ್ರದಾಯಿಕ ಪೂಜೆ ನಂತರ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಬರುತ್ತಿದ್ದ ಆನೆಗಳನ್ನ ಸಾರ್ವಜನಿಕರು ಕಣ್ತುಂಬಿಕೊಂಡಿದ್ದಾರೆ.ಕಳೆದ ಸೆಪ್ಟೆಂಬರ್ 1 ರಂದು ಹುಣಸೂರಿನ ವೀರನಹೊಸಹಳ್ಳಿಯಿಂದ
Read More

ಶಿಕ್ಷಕರ ದಿನಾಚರಣೆ..ಶಾಸಕ ಜಿಟಿಡಿ ರಿಂದ ಕಾರ್ಯಕ್ರಮ ಉದ್ಘಾಟನೆ…ನಿವೃತ್ತ ಶಿಕ್ಷಕರಿಗೆ ಅಭಿನಂದನೆ…

ಶಿಕ್ಷಕರ ದಿನಾಚರಣೆ..ಶಾಸಕ ಜಿಟಿಡಿ ರಿಂದ ಕಾರ್ಯಕ್ರಮ ಉದ್ಘಾಟನೆ…ನಿವೃತ್ತ ಶಿಕ್ಷಕರಿಗೆ ಅಭಿನಂದನೆ… ಮೈಸೂರು,ಸೆ5,Tv10 ಕನ್ನಡ ಮೈಸೂರಿನ ಹೂಟಗಳ್ಳಿಯಲ್ಲಿರುವ ಸರಸ್ವತಿ ಕನ್ವೆನ್ಷನ್ ಹಾಲ್ ನಲ್ಲಿ ತಾಲೂಕು ಆಡಳಿತ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಲಾಯಿತು.ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ರವರು ಕಾರ್ಯಕ್ರಮವನ್ನ ಉದ್ಘಾಟಿಸಿದರು.ಸಂಸದ ಪ್ರತಾಪ್ ಸಿಂಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಅತಿಥಿಗಳನ್ನ ಜಾನಪದ ಕಲಾತಂಡಗಳೊಂದಿಗೆ ಗೌರವಯುತವಾಗಿ ವೇದಿಕೆಗೆ ಕರತರಲಾಯಿತು.ಎಸ್ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಯನ್ನ ಸನ್ಮಾನಿಸಲಾಯಿತು.ನಿವೃತ್ತಗೊಂಡ 50 ಶಿಕ್ಷಕರಿಗೆ ಅಭಿನಂದಿಸಿ
Read More

ಪಡಿತರ ಚೀಟಿದಾರರಿಗೆ ಸಿಹಿಸುದ್ದಿ… ತಿದ್ದುಪಡಿ,ಸೇರ್ಪಡೆಗೆ ಅವಕಾಶ…ಸಮಯ ನಿಗದಿ…

ಮೈಸೂರು,ಸೆ4,Tv10 ಕನ್ನಡ ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ.ತಿದ್ದುಪಡಿ ಹಾಗೂ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ.ಸೆ.9 ರಿಂದ ಸೆ11 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಮಯ ನಿಗದಿ ಪಡಿಸಲಾಗಿದ್ದು ಪಡಿತರದಾರರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ…
Read More

ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ…*

ಮೈಸೂರು,ಸೆ4,Tv10 ಕನ್ನಡ ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು’ ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.ಮೈಸೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳು ಹೇಳಿಕೆಯನ್ನು ನೀಡಿದ್ದು ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯ ನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ ಎಂದು ತೀವ್ರ
Read More

ಇಂಡೋ-ಪಾಕ್ ಕದನ…ಬ್ಲೂಬಾಯ್ಸ್ ಗೆಲುವಿಗಾಗಿ ಪಂಚಮುಖಿ ಆಂಜನೇಯನ ಮೊರೆ ಹೋದ ಕ್ರಿಕೆಟ್ ಅಭಿಮಾನಿಗಳು…

ಇಂಡೋ-ಪಾಕ್ ಕದನ…ಬ್ಲೂಬಾಯ್ಸ್ ಗೆಲುವಿಗಾಗಿ ಪಂಚಮುಖಿ ಆಂಜನೇಯನ ಮೊರೆ ಹೋದ ಕ್ರಿಕೆಟ್ ಅಭಿಮಾನಿಗಳು… ಮೈಸೂರು,ಸೆ2,Tv10 ಕನ್ನಡ ಇಂದು ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನ ಎದುರಿಸಲಿದೆ.ಏಷಿಯಾ ಕಪ್ ಪಂದ್ಯಾವಳಿಯಲ್ಲಿ ಇಂದು ಇಂಡಿಯಾ ಪಾಕಿಸ್ತಾನ್ ನಡುವಿನ ಹೈವೋಲ್ಟೇಜ್ ಪಂದ್ಯ ಕೊಲೊಂಬೋದ ಪಾಲ್ಲೆಕೆಲಾ ಸ್ಟೇಡಿಯಂ ನಲ್ಲಿ ನಡೆಯಲಿದೆ.ರೋಹಿತ್ ಶರ್ಮಾ ನೇತೃತ್ವದ ತಂಡ ಜಯಭೇರಿ ಭಾರಸಲೆಂದು ಹಾರೈಸಿ ಕ್ರಿಕೆಟ್ ಅಭಿಮಾನಿಗಳು ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಎದುರಾಳಿಯನ್ನ ಬಗ್ಗುಬಡಿಯುವಂತೆ
Read More

ದೇವನೂರು ಗ್ರಾಮದಲ್ಲಿ ಅನಧಿಕೃತ ಮನೆಗಳ ಮಾಲೀಕರಿಗೆ ನೋಟೀಸ್ ಜಾರಿ …ತಹಸೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ…

ದೇವನೂರು ಗ್ರಾಮದಲ್ಲಿ ಅನಧಿಕೃತ ಮನೆಗಳ ಮಾಲೀಕರಿಗೆ ನೋಟೀಸ್ ಜಾರಿ …ತಹಸೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ… ಮೈಸೂರು,ಸೆ2,Tv10 ಕನ್ನಡ ಅಜ್ಮೇರಾ ಗ್ರೂಪ್ ವಂಚನೆ ಪ್ರಕರಣಕ್ಕೆ ಸಂಭಂಧಿಸಿದಂತೆ ವಶಪಡಿಸಿಕೊಳ್ಳಲಾದ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮನೆಗಳ ಮಾಲೀಕರಿಗೆ ಇಂದು ನೋಟೋಸ್ ಜಾರಿ ಮಾಡಲಾಯಿತು.ದೇವನೂರು ಗ್ರಾಮದ ಸರ್ವೆ ನಂ 194 ರಲ್ಲಿ ನಿರ್ಮಿಸಲಾದ ಸುಮಾರು 15 ಕ್ಕೂ ಹೆಚ್ಚು ಅನಧಿಕೃತ ಮನೆಗಳ ಮೇಲೆ ಕಾನೂನು ಕ್ರಮ ಜರುಗಿಸಲು ತಾಲೂಕು ಆಡಳಿತ ಮುಂದಾಗಿದೆ. ಅಜ್ಮೇರಾ ಗ್ರೂಪ್ ವಂಚನೆ
Read More

ಗಜಪಯಣಕ್ಕೆ ವಿದ್ಯುಕ್ತ ಚಾಲನೆ…ಮೈಸೂರಿನತ್ತ ಸಾಗಿದ ಗಜಪಡೆ…

ಗಜಪಯಣಕ್ಕೆ ವಿದ್ಯುಕ್ತ ಚಾಲನೆ…ಮೈಸೂರಿನತ್ತ ಸಾಗಿದ ಗಜಪಡೆ… ಮೈಸೂರು,ಸೆ1,Tv10 ಕನ್ನಡ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಕಳೆಕಟ್ಟಲಿದೆ.ದಸರಾ ಹಿನ್ನೆಲೆ ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಸಾಂಪ್ರದಾಯಕವಾಗಿ ಗಜಪಯಣಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಸಿ. ಮಹದೇವಪ್ಪ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ರವರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ ಗಜಪಡೆಗೆ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.ಬೆಳಿಗ್ಗೆ 9:45
Read More

ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾವೇಶ ನಡೆಯಲಿರುವ ಮೈದಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ

ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾವೇಶ ನಡೆಯಲಿರುವ ಮೈದಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ @siddaramaiah ಅವರು ಸಿದ್ಧತೆಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಒಂದಷ್ಟು ಸಲಹೆಗಳನ್ನು ನೀಡಿದರು.
Read More

ಕ್ರೀಡೆಯು ವಿದ್ಯಾರ್ಥಿಗಳ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿತ್ತದೆ-ಲಯನ್ ಸಿ.ಆರ್ .ದಿನೇಶ್

ಕ್ರೀಡೆಯು ವಿದ್ಯಾರ್ಥಿಗಳ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿತ್ತದೆ-ಲಯನ್ ಸಿ.ಆರ್ .ದಿನೇಶ್ ಕ್ರೀಡೆಯು ವಿದ್ಯಾರ್ಥಿಗಳ ಮಾನಸಿಕ ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಒಳ್ಳೆಯ ಆರೋಗ್ಯಕ್ಕೆ ದೈಹಿಕ ಹಾಗೂ ಮಾನಸಿಕ ಚಟುವಟಿಕೆ ಬಹಳ ಮುಖ್ಯ ಎಂದು ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ರವರು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಈ ಮಾತು ಹೇಳಿದರು.ಹಿರಿಯ ವಿದ್ಯಾರ್ಥಿ ಸಕ್ಲೆನ್ ಪಾಷಾ
Read More