ವಿಂಟೇಜ್ ಕಾರ್ ರಾಲಿ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ…ಜಿಲ್ಲಾಧಿಕಾರಿಗಳಿಂದ ಚಾಲನೆ…
ಮೈಸೂರು ಏ6,Tv10 ಕನ್ನಡ ಮತದಾರರಲ್ಲಿ ಚುನಾವಣಾ ಅರಿವು ಮೂಡಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ವಿಂಟೇಜ್ ಕಾರ್ ರಾಲಿ ಹಮ್ಮಿಕೊಳ್ಳಲಾಗಿತ್ತು. ಪುರಭವನದಿಂದ ದೇವರಾಜ್ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯ ಮೂಲಕ ಪುರಭವನದವರೆಗೆ ವಿಂಟೇಜ್ ಕಾರ್ ರಾಲಿ ಸಾಗಿತು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ರವರು ರಾಲಿ ಗೆ ಚಾಲನೆ ನೀಡಿ ಮಾತನಾಡಿದರು. 70 ರಿಂದ 75 ವರ್ಷಗಳ ಇತಿಹಾಸವಿರುವ ಈ ಚುನಾವಣೆ
Read More