ಟೆಕ್ಕಿ ಪತ್ನಿ ಆತ್ಮಹತ್ಯೆ…ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…
ಟೆಕ್ಕಿ ಪತ್ನಿ ಆತ್ಮಹತ್ಯೆ…ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಫೆ25,Tv10 ಕನ್ನಡಟೆಕ್ಕಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚೇಗೌಡನ ಕೊಪ್ಪಲಿನಲ್ಲಿ ನಡೆದಿದೆ.ಮೊನಿಷಾ (22) ಮೃತ ದುರ್ದೈವಿ.ಐಟಿಸಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಮಧುಸೂಧನ್ ಎಂಬಾತನನ್ನ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದ ಮೊನಿಷಾ ಒಂದು ಮಗುವಿನ ತಾಯಿ ಆಗಿದ್ದರು.ಮಂಚೇಗೌಡನ ಕೊಪ್ಪಲಿನಲ್ಲಿ ಕುಟುಂಬ ವಾಸವಿತ್ತು.ತನ್ನ ಮನೆಯಲ್ಲೇ ಮೊನಿಷಾ ನೇಣಿಗೆ ಶರಣಾಗಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಹೆಬ್ಬಾಳ್ ಠಾಣಾ ಪೊಲೀಸರು
Read More