ಪಾಲಿಕೆ ಆಯುಕ್ತರ ವರ್ಗಾವಣೆಗೆ ಆಗ್ರಹಿಸಿ ಪಾಲಿಕೆ ಸದಸ್ಯನಿಂದ ಪ್ರತಿಭಟನೆ…
ಮೈಸೂರು,ಜುಲೈ26,Tv10 ಕನ್ನಡ ವಾರ್ಡ್ ನಂ. 50 ರಲ್ಲಿ 1 ತಿಂಗಳಿಂದ ನೀರಿನ ಸಮಸ್ಯೆ ಇದ್ದರೂ ಗಮನ ಹರಿಸದೆ ನಿರ್ಲಕ್ಷ್ಯ ತೋರಿಸುತ್ತಿರುವ ಮೈಸೂರು ನಗರ ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತರೆಡ್ಡಿರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ನಗರ ಪಾಲಿಕೆ ಸದಸ್ಯರಾದ ಲೋಕೇಶ್ ಪಿಯಾ ಪ್ರತಿಭಟನೆ ನಡೆಸಿದರು. ಲಕ್ಷ್ಮೀಕಾಂತರೆಡ್ಡಿ ರವರು ಅಧಿಕಾರ ವಹಿಸಿಕೊಂಡಾಗಿನಿಂದಲು ಮೈಸೂರಿನ ಎಲ್ಲಾ ವಾರ್ಡ್ ಗಳಲ್ಲೂ ಸಮಸ್ಯೆಗಳ ಸುರಿಮಳೆಯಾಗಿದೆ. ವಾರ್ಡ್ ನಂ 50 ರಲ್ಲಿ ಬೀದಿ ದೀಪದ ವ್ಯವಸ್ಥೆ ಇಲ್ಲಾ ನೀರಿನ
Read More