ದಾಖಲೆ ಇಲ್ಲದ 81.90 ಲಕ್ಷ ಹಣ ಸೀಜ್…ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ ವಶ…
ಮೈಸೂರು,ಏ25,Tv10 ಕನ್ನಡ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 81,90,900/- ರೂ ನಗದು ವಶಪಡಿಸಿಕೊಳ್ಳಲಾಗಿದೆ.ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದ ವೇಳೆ ದಾಖಲೆ ಇಲ್ಲದ ಹಣ ದೊರೆತಿದೆ.ಮೂರು ಮಂದಿ KA 09 MB 4996 ನೊಂದಣೆ ಸಂಖ್ಯೆಯ ಕಾರಿನಲ್ಲಿ ಸಾಗಿಸಲಾಗುತ್ತಿದ್ದರು.ದಾಖಲೆಗಳನ್ನ ಒದಗಿಸದ ಕಾರಣ ಹಣ ಸೀಜ್ ಮಾಡಲಾಗಿದೆ.ಖಾಸಗಿ ಸಂಸ್ಥೆಯ ಹಣ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಆದ್ರೆ ಇದಕ್ಕೆ ಸೂಕ್ತ ದಾಖಲೆಗಳು ಒದಗಿಸುವಲ್ಲಿ ವಿಫಲರಾಗಿದ್ದಾರೆ.ಎಟಿಎಂ ನಲ್ಲಿ ಹಣ ಡೆಪಾಸಿಟ್ ಮಾಡಲು ಹಣ
Read More