ಕಳುವು ಮಾಡಿದ ಚಿನ್ನಾಭರಣ ಮಾರಾಟ ಮಾಡಿಸಲು ಯತ್ನ… ಮುಖ್ಯಪೇದೆ ಸೇರಿದಂತೆ ಇಬ್ಬರು ಮನೆಗಳ್ಳರು ಪೊಲೀಸರ ವಶಕ್ಕೆ…
ಮೈಸೂರು,ಸೆ5,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಸ್ವೀಕರಿಸಿ ಮಾರಾಟ ಮಾಡಿಸಲು ಯತ್ನಿಸಿದ ಆರೋಪದ ಮೇಲೆ ಮುಖ್ಯಪೇದೆಯನ್ನ ಮಂಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಮನೆಗಳ್ಳರು ಸೇರಿದಂತೆ ಮೂವರ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಶೋಕ ಪುರಂ ಪೊಲೀಸ್ ಠಾಣೆಯ ಮುಖ್ಯಪೇದೆ ರಾಜು ಮೇಲೆ ಆರೋಪ ಕೇಳಿ ಬಂದಿದೆ. ಇಬ್ಬರು ಮನೆಗಳ್ಳರಾದ ನಜರುಲ್ಲಾ ಬಾಬು ಮತ್ತು ಅಲೀಂ ಮೇಲೆ ಈಗಾಗಲೇ ಪ್ರಕರಣ ದಾಖಲಾಗಿದೆ. ಮೈಸೂರಿನ ವಿವಿದ ಪೊಲೀಸ್ ಠಾಣೆಗಳಲ್ಲಿ
Read More