ಇದು ಗಡ್ಡ ಅಲ್ಲ ಜೇನುಗೂಡು…ಜೇನುನೊಣಗಳ ರಕ್ಷಣೆಗಾಗಿ ನಿಂತ ಕುಟುಂಬದ ಸ್ಟೋರಿ ಇದು…
ಪುತ್ತೂರು,ಫೆ20,Tv10 ಕನ್ನಡ ಜೇನುನೊಣ ಅಂದ್ರೆ ಬೆಚ್ಚಿಬಿದ್ದು ಓಡುವ ಜನರೇ ಹೆಚ್ಚು.ಆದ್ರೆ ಪುತ್ತೂರಿನ ಈ ಕುಟುಂಬಕ್ಕೆ ಜೇನುನೊಣಗಳೆಂದರೆ ಅಚ್ಚುಮೆಚ್ಚು.ಅದೇನಪ್ಪಾ ಅಂಥದ್ದು ಅಂತೀರಾ..? ಈ ಕುಟುಂಬದ ದುಃಸ್ಸಾಹಸ ಕಣ್ಣಾರೆ ಕಂಡವರಿಗೇ ಗೊತ್ತು…!ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆ.ಮೂಡ್ನರು ಗ್ರಾಮದ ಪೆರ್ನಾಜೆ ಕುಮಾರ ಎಂದ್ರೆ ಜನ ಥಟ್ ಅಂತ ಅಡ್ರೆಸ್ ಹೇಳ್ತಾರೆ.ಯಾಕಂದ್ರೆ ಜೇನುಗಡ್ಡದಾರಿ ಎಂದೇ ಖ್ಯಾತಿಯಾಗಿದ್ದಾರೆ ಈ ಪೆರ್ನಾಜೆ ಕುಮಾರ್.ಜೇನುನೊಣಗಳ ಜೊತೆಗಿನ ಉತ್ತಮ ಭಾಂದವ್ಯ ಇವರಿಗೆ ಭಾರಿ ಹೆಸರನ್ನ ತಂದಿದೆ.ಗಲ್ಲದ ಮೇಲೆ ಗಡ್ಡ ಬೆಳೆಸುವುದು
Read More