ಮೈಸೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಸಚಿವ ಡಾ.ಹೆಚ್.ಸಿ.ಮಹದೇವಪ್ಪರಿಂದ ದ್ವಜಾರೋಹಣೆ…
ಮೈಸೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಸಚಿವ ಡಾ.ಹೆಚ್.ಸಿ.ಮಹದೇವಪ್ಪರಿಂದ ದ್ವಜಾರೋಹಣೆ… ಮೈಸೂರು,ಆ15,Tv10 ಕನ್ನಡಮೈಸೂರಿನಲ್ಲೂ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮೊಳಗಿದೆ.ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಸಮಾರಂಭ ಆಯೋಜನೆ ಮಾಡಲಾಗಿತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ
Read More