ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದುರ್ದೆಸೆ ಪ್ರಾರಂಭವಾಗಿದೆ…ಮಾಜಿ ಸಚಿವ ಸಿ.ಟಿ.ರವಿ…
ಮೈಸೂರು,ಆ18,Tv10 ಕನ್ನಡ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ವಿಚಾರಕ್ಕೆ ಮೈಸೂರಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರುವಾಗಿದೆ.ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕೆ.ಆರ್.ಎಸ್ ಭರ್ತಿಯಾಗದ ಸ್ಥಿತಿ ಇರಲಿಲ್ಲ.ಈಗ ರೈತರಿಗೆ ನೀರಿಲ್ಲ, ಜಲಾಶಯ ಖಾಲಿಯಾಗಿದೆ.ಪವರ್ ಕಟ್, ಲೋಡ್ ಶೆಡಿಂಗ್ ಶುರುವಾಗಿದೆ.ಶೂನ್ಯ ಬಿಲ್ ಅಂತಾರೆ, ಕರೆಂಟೇ ಇಲ್ಲದ ಮೇಲೆ ಶೂನ್ಯ ಬಿಲ್ ಬರುತ್ತೆ.ಇಂತಹ ದುರ್ದೆಸೆ ಇರುವ ಸಂಧರ್ಭದಲ್ಲಿ ಕಾಂಗ್ರೆಸ್ ಗೆ ಶಾಸಕರು ಹೋಗುತ್ತಾರೆ ಎಂದು ನಂಬಲು
Read More