ಪ್ಲಾಸ್ಟಿಕ್ ಚೀಲದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ…ಕಪಿಲಾ ನದಿ ದಂಡೆಯಲ್ಲಿ ಗೋಚರ…
ನಂಜನಗೂಡು,ಮಾ22,Tv10 ಕನ್ನಡ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಶವ ಪತ್ತೆಯಾಗಿದೆ.ನಂಜನಗೂಡಿನ ಕಪಿಲಾ ನದಿಯಲ್ಲಿ ಪತ್ತೆಯಾಗಿದೆ.ಸುಮಾರು 40 ರಿಂದ 45 ವರ್ಷ ವಯಸ್ಸಿನ ಅಪರಿಚಿತ ಪುರುಷನನ್ನ ಬೇರೆಡೆ ಕೊಲೆ ಮಾಡಿ ನದಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಕೈಯಲ್ಲಿ ರೇಖಾ ಎನ್ನುವ ಹಚ್ಚೆ ಹಾಕಲಾಗಿದೆ. ಕಳೆದ ಎರಡು ದಿನಗಳ ಹಿಂದೆ ದುಷ್ಕರ್ಮಿಗಳು ಅಪರಿಚಿತ ವ್ಯಕ್ತಿಯನ್ನು ಕೊಲೆಗೈದು, ಮೊದಲು ಬೆಡ್ ಶೀಟ್ ನಲ್ಲಿ ಸುತ್ತಿ ನಂತರ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಕಪಿಲಾ ನದಿಯ
Read More