ನಕಲಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಬೇನಾಮಿ ವ್ಯಕ್ತಿಗಳಿಗೆ ಪೌತಿಖಾತೆ ಮಾಡಿಕೊಟ್ಟ ಪ್ರಕರಣ…ಮೂವರು ಅಧಿಕಾರಿಗಳು ಸಸ್ಪೆಂಡ್…Tv10 ಕನ್ನಡ
ಮೈಸೂರು,ನ10,Tv10 ಕನ್ನಡ ನಕಲಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಬೇನಾಮಿ ವ್ಯಕ್ತಿಗಳಿಗೆ ಪೌತಿ ಮಾಡಿಕೊಟ್ಟು ಭಾರಿ ಗೋಲ್ ಮಾಲ್ ಎಸಗಿದ ಮೂವರು ಅಧಿಕಾರಿಗಳನ್ನ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.ಐವರು ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳುವಂತೆ ಹಿಂದಿನ ಟಿ.ನರಸೀಪುರ ತಹಸೀಲ್ದಾರ್ ಗೀತಾ ಹಾಗೂ ಉಪವಿಭಾಗಾಧಿಕಾರಿಗಳಾದ ಕೆ.ಆರ್.ರಕ್ಷಿತ್ ರವರು ಸಮಗ್ರ ತೆನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ನೀಡಿದ್ದರು. ಇದರ ಅನ್ವಯದಂತೆ ಮೂವರು ಅಧಿಕಾರಿಗಳನ್ನ ಅಮಾನತ್ತಿನಲ್ಲಿಡುವಂತೆ ಜಿಲ್ಲಾಧಿಕಾರಿಗಳು
Read More