ಮುಕ್ತ ವಿವಿ ವ್ಯವಸ್ಥಾಪನಾ ಮಂಡಳಿಯ ನಾಮ ನಿರ್ದೇಶಕರಾಗಿ ಶಾಸಕರಾದ ಹರೀಶ್ ಗೌಡ ಹಾಗೂ ಡಿ.ರವಿಶಂಕರ್ ನೇಮಕ…
ಮೈಸೂರು,ಆ9,Tv10 ಕನ್ನಡ ಮೈಸೂರು,ಆ9,Tv10 ಕನ್ನಡ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡ ಹಾಗೂ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ರವಿಶಂಕರ್ ರವರನ್ನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವ್ಯವಸ್ಥಾಪನಾ ಮಂಡಳಿಯ ನಾಮ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ…
Read More