ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…
ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು… ಮೈಸೂರು,ಅ3,Tv10 ಕನ್ನಡಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಜಂಗಲ್ ಅಂಡ್ ರೆಸಾರ್ಟ್ಸ ನ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ಮೇಲೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿ ಅಶೋಕಾ ಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪಿಎಸ್ಸೈ ಸ್ಮಿತಾ(30) ಎಂಬುವರು
Read More