ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…
ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ… ಮೈಸೂರು,ಸೆ23,Tv10 ಕನ್ನಡರಸ್ತೆ ಅಭಿವೃದ್ದಿ ಕಾಮಗಾರಿ ವೇಳೆ ಶ್ರೀಗಂಧದ ಮರ ಹನನ ಮಾಡಿದ ಗುತ್ತಿಗೆದಾರನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲು ಮಾಡಿದ್ದಾರೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ನ ಮಾಲೀಕರಾದ ಲಕ್ಷ್ಮೇಗೌಡ ಮೇಲೆ ಪ್ರಕರಣ ದಾಖಲಾಗಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆಯ ರೈಲ್ವೆ ಹಳಿ ಪಕ್ಕದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಯನ್ನ ಮೈಸೂರು ನಗರಾಭಿವೃದ್ದಿ ವತಿಯಿಂದ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ಗೆ ಗುತ್ತಿಗೆ
Read More