ನಿಮ್ಮ ಜಾತಿ ಇರೋದು ಒಂದೇ ಕುಟುಂಬ…ಗ್ರಾಮ ಬಿಟ್ಟು ತೊಲಗಿ…ಕುಟುಂಬವೊಂದಕ್ಕೆ ಟಾರ್ಚರ್…ಜಾಗದ ವಿಚಾರದಲ್ಲಿ ಬೆದರಿಕೆ…ಮೂವರ ವಿರುದ್ದ FIR ದಾಖಲು…
ಮೈಸೂರು,ಜ3,Tv10 ಕನ್ನಡ ಜಾಗವೊಂದರ ವಿವಾದ ವಿಚಾರ ನ್ಯಾಯಾಲಯದಲ್ಲಿ ದಾವೆ ಇದ್ದರೂ ಜಾತಿ ಹಸರು ಪ್ರಸ್ತಾಪಿಸಿ ಗ್ರಾಮ ಖಾಲಿ ಮಾಡುವಂತೆ ಕುಟುಂಬವೊಂದಕ್ಕೆ ಬೆದರಿಕೆ ಹಾಕಿರುವ ಘಟನೆ ಸಿಎಂ ತವರು ಜಿಲ್ಲೆ ವರುಣಾ ಹೋಬಳಿಯ ಆಶ್ರಮ ಹಂಚೆ ಗುಡುಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಂಗಳಗೌರಿ(49) ಎಂಬುವರ ಕುಟುಂಬಕ್ಕೆ ಇಂತಹ ಬೆದರಿಕೆ ಬಂದಿದೆ.ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಗಮ್ಮ,ಕೋಮಲ ಹಾಗೂ ರಾಘವೇಂದ್ರ ಎಂಬುವರ ವಿರುದ್ದ FIR ದಾಖಲಾಗಿದೆ. ಜಾಗದ ವಿಚಾರದಲ್ಲಿ ಇಬ್ಬರ ನಡುವೆ ವ್ಯಾಜ್ಯವಿದ್ದು
Read More