ದೃಷ್ಟಿ ತಗುಲಬಾರದೆಂದು ಜಮೀನಿಗೆ ಮಾಡಲ್ ಗಳ ಫೋಟೋ ಅಳವಡಿಸಿದ ಭೂಪ…ರೈತನ ಚಾಲಾಕಿ ಐಡಿಯಾಗೆ ಸ್ಥಳೀಯರು ಸುಸ್ತು…
ನಂಜನಗೂಡು,ಫೆ19,Tv10 ಕನ್ನಡ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ಭೂತದ ಮುಖವಾಡ ಇರುವ ಬೊಂಬೆಗಳನ್ನ ಅಳವಡಿಸುವುದನ್ನ ನೋಡಿದ್ದೇವೆ.ಆದ್ರೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ ಹುಡುಕಿದ್ದಾನೆ.ಅರೆಬೆತ್ತಲೆಯಾಗಿ ಇರುವ ಮಾಡೆಲ್ ಗಳ ಫೋಟೋಗಳನ್ನ ತನ್ನ ಜಮೀನಿನ ಸುತ್ತ ಅಳವಡಿಸಿ ಗ್ರಾಮಸ್ಥರ ಚರ್ಚೆಗೆ ಗ್ರಾಸವಾಗಿದ್ದಾರೆ ನಂಜನಗೂಡಿನಿಂದ ಮಡಹಳ್ಳಿ ಹಾಗೂ ತಗಡೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕಕ್ಕರಹಟ್ಟಿ ಗ್ರಾಮದ ರೈತ ಸೋಮೇಶ್ ಇಂತಹ ಐನಾತಿ ಐಡಿಯಾ ಹುಡುಕಿ ಚರ್ಚೆಗೆ ಗ್ರಾಸವಾಗಿದ್ದಾನೆ.ತನ್ನ
Read More