ಶ್ರೀನಿವಾಸ್ ಪ್ರಸಾದ್ ನುಡಿನಮನ ಕಾರ್ಯಕ್ರಮ…ಸಿಎಂ ಸಿದ್ದು ಗುಣಗಾನ…
ಮೈಸೂರು,ಮೇ11,Tv10 ಕನ್ನಡ ಶ್ರೀನಿವಾಸ್ ಪ್ರಸಾದ್ ನುಡಿ ನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅಗಲಿದ ಸ್ನೇಹಿತನ ಬಗ್ಗೆ ಗುಣಗಾನ ಮಾಡಿದ್ದಾರೆ.ಶ್ರೀನಿವಾಸ್ ಪ್ರಸಾದ್ ಸ್ವಾಭಿಮಾನಿ ಸಜ್ಜನ ರಾಜಕಾರಣಿನಾನು ಪ್ರಸಾದ್ ಹೆಚ್ಚು ಕಡಿಮೆ ಒಂದೇ ವಯಸ್ಸಿನವರುಆದರೆ ನನಗಿಂತ ಮುಂಚೆ ಚುನಾವಣಾ ರಾಜಕೀಯಕ್ಕೆ ಬಂದವರು.ನಾನು ಅವರು ಒಟ್ಟಿಗೆ ಜನತಾ ಪಾರ್ಟಿಯಲ್ಲಿ ಇದ್ದೆವು.ಪ್ರಸಾದ್ ಮೊದಲಿನಿಂದ ಕಾಂಗ್ರೆಸ್ಗೆ ವಿರೋಧ ಇದ್ದರು.ಸ್ನೇಹಿತರ ಒತ್ತಾಸೆಯಿಂದ ಕಾಂಗ್ರೆಸ್ ಸೇರಿದ್ದರು.ನಾವು ಬೇರೆ ಪಕ್ಷದಲ್ಲಿದ್ದರು ಗೌರವ ಸ್ನೇಹ ಇತ್ತು.ಪಕ್ಷ ಭೇಧ ಮರೆತು ನಮ್ಮ ಸ್ನೇಹ ಒಡನಾಟ
Read More