ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಯುವಕನನ್ನು ಅಪಹರಿಸಿ ನಗದು,ಚಿನ್ನಾಭರಣ ದೋಚಿದ್ದ ಮೂವರು ಖದೀಮರ ಬಂಧನ…
ಮೈಸೂರು,ಮೇ1,Tv10 ಕನ್ನಡ ಯುಕನನ್ನ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಗದು ಹಾಗೂ ಚಿನ್ನಾಭರಣ ದೋಚಿದ್ದ ಮೂವರು ಖದೀಮರನ್ನ ಬಂಧಿಸುವಲ್ಲಿ ವಿವಿ ಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಮೈಸೂರು ತಾಲೂಕಿನ ಕಾಮನಕೆರೆ ಹುಂಡಿಯ ರಾಹುಲ್(20), ಬೆಳವಾಡಿಯ ಅಖಿಲೇಶ್(19) ಮತ್ತು ಹೂಟಗಳ್ಳಿಯ ನಂದೀಶ್(19) ಬಂಧಿತರು. ನ್ಯಾಯಾಂಗಈ ಮೂವರು ನಗರದ ರೇಲ್ವೆ ನಿಲ್ದಾಣದ ಬಳಿ ಕಾರಿನಲ್ಲಿ ತೆರಳುತ್ತಿದ್ದ ಯುವಕ ಚಿರಾಗ್ ಜೈನ್ ಎಂಬಾತನನ್ನ ಅಡ್ಡಗಟ್ಟಿ ಕಾರಿನ ಸಮೇತ ಅಪಹರಿಸಿ ಯಶಸ್ವಿನಿ ಕಲ್ಯಾಣ ಮಂಟಪದ ಬಳಿಗೆ ಕರೆದೊಯ್ದು.
Read More