ದತ್ತಾತ್ರೇಯ ಜಯಂತಿ…ಗಣಪತಿ ಆಶ್ರಮದಲ್ಲಿ ಅದ್ದೂರಿ ಆಚರಣೆ…
ಮೈಸೂರು,ಡಿ26,Tv10 ಕನ್ನಡಮೈಸೂರು ನಂಜನಗೂಡು ರಸ್ತೆಯಲ್ಲಿರುವ ಶ್ರೀ ಅವಧೂತ ದತ್ತಪೀಠ,ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇಂದು ಶ್ರೀ ದತ್ತಾತ್ರೇಯ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಮುಂಜಾನೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಮೊದಲು ಗೋವುಗಳಿಗೆ ಹಣ್ಣು ತಿನ್ನಿಸಿ ಗೋಪೂಜೆ ಮಾಡಿ ನಂತರ ಶ್ರೀ ಚಕ್ರ ಪೂಜೆ ನೆರವೇರಿಸಿದರು.ದೇಶ ವಿದೇಶಗಳಿಂದ ಬಂದಿದ್ದ ನೂರಾರು ಭಕ್ತರಿಂದ ಶ್ರೀ ದತ್ತಾತ್ರೇಯ ಸ್ವಾಮಿಗೆ ಸಹಸ್ರ ಕಲಶ ತೈಲಾಭಿಷೇಕವನ್ನು ನೆರವೇರಿಸಿದರು.ಈ ವೇಳೆ ಕೊಚ್ಚಿ ಆಶ್ರಮ ಭಜನಾ ತಂಡದವರಿಂದ ನಾಮ ಸಂಕೀರ್ತನ
Read More