ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…
ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್. ರವಿ ಕುಮಾರ್, ಇವರ ಸಹೋದರ ವೈ.ಎಸ್. ರಮೇಶ್ ಬಾಬು, ತಾವರೆಕಟ್ಟೆ ಗ್ರಾಮದ ನಿವಾಸಿ ಕೆಸ್ಸಾರ್ಟಿಸಿ ನಿವೃತ್ತ ನೌಕರ ವಿ. ಶ್ರೀನಿವಾಸ್ ಹಾಗೂ ರಘು ವಿರುದ್ದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಕುರುಬಾರಹಳ್ಳಿ ಸರ್ವೇ ನಂಬರ್ 91ರ 1.20 ಎಕರೆ ಗುಂಟೆ ಜಮೀನು ಎಂ. ಮಂಜೀತ್
Read More