ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ…ದಸರಾ ಆನೆಗಳ ಮೂಲಕ ಕೂಂಬಿಂಗ್…ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಆಪರೇಷನ್ ಟೈಗರ್…
ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ…ದಸರಾ ಆನೆಗಳ ಮೂಲಕ ಕೂಂಬಿಂಗ್…ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಆಪರೇಷನ್ ಟೈಗರ್… ನಂಜನಗೂಡು,ಆಗಸ್ಟ್2,Tv10 ಕನ್ನಡಕೊನೆಗೂ ಅರಣ್ಯಾಧಿಕಾರಿಗಳು ನರಭಕ್ಷಕ ವ್ಯಾಘ್ರನ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.ದನಗಾಹಿಯನ್ನ ಬಲಿ ಪಡೆದ ನರಭಕ್ಷಕನ ಸೆರೆ ಹಿಡಿಯಲು ಮುಂದಾಗದ ಅರಣ್ಯಾಧಿಕಾರಿಗಳ ವಿರುದ್ದ ಆಕ್ರೋಷ ವ್ಯಕ್ತಪಡಿಸಿದ್ದ ಹಾದನೂರು ಒಡೆಯನಪುರ ಗ್ರಾಮಸ್ಥರಿಗೆ ಸ್ಪಂದಿಸಿದ್ದಾರೆ.ಹಾದನೂರು ಒಡೆಯನಪುರ,ನಂಜದೇವರಬೆಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಕಾರ್ಯಾಚರಣೆ ನಡೆಯಲಿದೆ.ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಕೂಂಬಿಂಗ್ ಆಪರೇಷನ್ ಆರಂಭವಾಗಿದೆ.ಸುಮಾರು 20 ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.ದಸರಾದಲ್ಲಿ
Read More