ಲವರ್ ವಿಚಾರದಲ್ಲಿ ಪರ್ಸನಲ್ ಆಗಿ ಮಾತನಾಡಬೇಕೆಂದು ಕರೆಸಿ ಪ್ರಿಯತಮನ ಮೇಲೆ ಹಲ್ಲೆ…10 ಮಂದಿ ವಿರುದ್ದ FIR ದಾಖಲು…
ಮೈಸೂರು,ಮಾ10,Tv10 ಕನ್ನಡ ಪ್ರೀತಿಸುತ್ತಿರುವ ಯುವತಿಯ ವಿಚಾರ ಮಾತನಾಡಬೇಕೆಂದು ಕರೆಸಿಕೊಂಡ ಯುವಕ ಗುಂಪು ಕಟ್ಟಿಕೊಂಡು ಪ್ರಿಯತಮನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಚೇತನ್ ಚಿನ್ನಪ್ಪ ಸೇರಿದಂತೆ 10 ರಿಂದ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಮಂಡ್ಯ ಮೂಲದ ಶಿವಾರ್ಜುನ್ (29) ಹಲ್ಲೆಗೆ ಒಳಗಾದವರಾಗಿದ್ದು ಹಲ್ಲೆ ನಡೆಸಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ. ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಶಿವಾರ್ಜುನ್ ಮೈಸೂರಿನ ವಿವಿದೆಡೆ ಕಟ್ಟಡ
Read More