TV10 Kannada Exclusive

ಪ್ರಾಣಿ ಪಕ್ಷಿಗಳ ಸಂಕುಲ ಉಳಿಸಿ…ನಟ ಪ್ರಜ್ವಲ್ ದೇವರಾಜ್ ಕರೆ…

ಮೈಸೂರು,ಮಾ6,Tv10 ಕನ್ನಡ ಮೂಕ ಸ್ಪಂದನ ಅಭಿಯಾನದ ಪೋಸ್ಟರ್ ಬಿಡುಗಡೆ ಪ್ರಾಣಿ ಪಕ್ಷಿ ಸಂಕುಲ ಉಳಿಸಲು ಕರೆ ನಟ ಪ್ರಜ್ವಲ್ ದೇವರಾಜ್ ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕೆಂದು ಚಲನಚಿತ್ರ ನಟ ಪ್ರಜ್ವಲ್ ದೇವರಾಜ್ ಜನಸಾಮನ್ಯರಿಗೆ ಕರೆ ಕೊಟ್ಟಿದ್ದಾರೆ.ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ2 ತಿಂಗಳ ಕಾಲ ಮೂಕ ಸ್ಪಂದನೆ ಎಂಬ ‘ನೀರುಣಿಸಿ-ಜೀವವನ್ನುಳಿಸಿ ಎಂಬ ಅಭಿಯಾನ ಆರಂಭಿಸಿದ್ದು ಮೈಸೂರು ನಗರದ ಚಾಮುಂಡಿಪುರಂನ ಟ್ರಸ್ಟ್ ಕಚೇರಿಯಲ್ಲಿ ಸಾಮಗ್ರಿಗಳನ್ನು
Read More

ಮೈಸೂರು:ಬೀಗ ಮುರಿದಿಲ್ಲ…ಬಾಗಿಲು ಹೊಡೆದಿಲ್ಲ…ಮನೆಯಲ್ಲಿದ್ದ ನಗದು ಚಿನ್ನಾಭರಣ ಮಾಯ…

ಮೈಸೂರು,ಮಾ6,Tv10 ಕನ್ನಡ ಮನೆ ಬೀಗ ಮುರಿದಿಲ್ಲ,ಬಾಗಿಲು ಹೊಡೆದಿಲ್ಲ ಆದ್ರೂ ಮನೆಯಲ್ಲಿದ್ದ 3.5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನಾಭರಣ ಕಳುವಾಗಿರುವ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿನಿ ಲೇ ಔಟ್ ನಲ್ಲಿ ನಡೆದಿದೆ.ಸಿದ್ದರಾಮನಹುಂಡಿಯ ಸರ್ಕಾರಿ ಕಾಲೇಜ್ ರಿಟೈರ್ಡ್ ವೈಸ್ ಪ್ರಿನ್ಸಿಪಲ್ ಮಾಯಾಂಗ ಎಂಬುವರ ಮನೆಯಲ್ಲಿ ನಿಗೂಢವಾಗಿ ಕಳ್ಳತನವಾಗಿದೆ.ಕಾರ್ಯಕ್ರಮವೊಂದಕ್ಕೆ ಕುಟುಂಬ ಸಮೇತ ತೆರಳಿದ್ದ ಮಾಯಾಂಗ ರವರು ಮನೆಗೆ ಹಿಂದಿರುಗಿದಾಗ ವಾರ್ಡ್ ರೋಬ್ ನಲ್ಲಿದ್ದ ಹಣ 25 ಗ್ರಾಂ ಚಿನ್ನಾಭರಣ
Read More

ಅಂಬೇಡ್ಕರ್ ಪಾರ್ಕ್ ವಿಚಾರಕ್ಕೆ ಬಂದ್ರೆ ಕೊಲೆ ಮಾಡ್ತೀವಿ…ಪ್ರೊಫೆಸರ್ ಗೆ ಧಂಕಿ ಹಾಕಿ ಹಲ್ಲೆ ನಡೆಸಿದ ಗುಂಪು…4 ಮಂದಿ ವಿರುದ್ದ FIR…

ಮೈಸೂರು,ಮಾ6,Tv10 ಕನ್ನಡ ಅಶೋಕಾಪುರಂ ನ ಅಂಬೇಡ್ಕರ್ ಪಾರ್ಕ್ ಸ್ವಚ್ಛತೆ ಕಾಪಾಡುವಂತೆ ಪಾಲಿಕೆ ಸಿಬ್ಬಂದಿ ಗಮನಕ್ಕೆ ತಂದ ಪ್ರೊಫೆಸರ್ ಮನೆಗೆ ನುಗ್ಗಿದ ಯುವಕರ ಗುಂಪು ಹಿಗ್ಗಾಮುಗ್ಗ ಥಳಿಸಿ ಪಾರ್ಕ್ ತಂಟೆಗೆ ಬಂದ್ರೆ ಕೊಲೆ ಮಾಡ್ತೀವಿ ಎಂದು ಬೆದರಿಕೆ ಹಾಕಿದ ಘಟನೆ ಮೈಸೂರಿನ ಅಶೋಕಾಪುರಂ ನಲ್ಲಿ ನಡೆದಿದೆ.ಹಲ್ಲೆಗೊಳಗಾದ ಪ್ರೊಫೆಸರ್ ಪಾರ್ಕ್ ಮೇಂಟೈನನ್ಸ್ ಮಾಡುವ ವ್ಯಕ್ತಿ ಸೇರಿದಂತೆ ನಾಲ್ವರ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಧಾರವಾಡದ ಕರ್ನಾಟಕ ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಆಗಿರುವ
Read More

ಮೆದುಳಿನ ರಕ್ತಸ್ರಾವ… ಆಶ್ರಮ ಶಾಲಾ ವಿದ್ಯಾರ್ಥಿ ಸಾವು…

ಹುಣಸೂರು,ಮಾ6,Tv10 ಕನ್ನಡ ಮೆದುಳಿನ ರಕ್ತಸ್ರಾವದಿಂದ ಹುಣಸೂರಿನ ಗಿರಿಜನ ಆಶ್ರಮ ಶಾಲೆಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ನಾಗಾಪುರ ಆಶ್ರಮ ಶಾಲೆ8 ನೇ ತರಗತಿ ವಿದ್ಯಾರ್ಥಿ ಸೂರ್ಯ (14) ಸಾವನ್ನಪ್ಪಿದ್ದಾನೆ.ಕಲ್ಲೂರಪ್ಪನ ಬೆಟ್ಟದ ಬಳಿಯ ಶಂಕರಪುರ ಹಾಡಿಯ ಜಗನ್ನಾಥ್ ಹಾಗೂ ಲಕ್ಷ್ಮಿ ದಂಪತಿ ಪುತ್ರ ಸೂರ್ಯ.ಶಾಲಾ ಆವರಣದಲ್ಲಿ ಮಾ. 4 ರಂದು ವೇಳೆ ತಲೆಸುತ್ತು ಬಂದು ಬಿದಿದ್ದ ಸೂರ್ಯನಿಗೆನಂತರ ವಾಂತಿಯಾಗಿತ್ತು. ಸ್ಥಳದಲ್ಲಿದ್ದ ಶಿಕ್ಷಕರು ಪ್ರಾಥಮಿಕ ಚಿಕಿತ್ಸೆ ನೀಡಿದ್ದರು.ಮತ್ತೆ ಕೆಲ ಹೊತ್ತಿನ ಬಳಿಕ ವಾಂತಿ ಮಾಡಿದ್ದ ಸೂರ್ಯನನ್ನುತಕ್ಷಣವೇ
Read More

ಲಾರಿ ಬೈಕ್ ನಡುವೆ ಢಿಕ್ಕಿ…ಬೈಕ್ ಸವಾರ ಸಾವು…

ಹುಣಸೂರು,ಮಾ6,Tv10 ಕನ್ನಡ ಲಾರಿ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಬೈಕ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.ಹುಣಸೂರು ಹೆದ್ದಾರಿಯ ಬೈಪಾಸ್ ನಲ್ಲಿ ಘಟನೆ ನಡೆದಿದೆ.ಕೊತ್ತೆಗಾಲದ ಗ್ರಾಮದ ಮಲ್ಲೇಶ್ (49) ಸಾವನ್ನಪ್ಪಿದ್ದಾರೆ.ಪರಿವರ್ತನ ಸಂಸ್ಥೆಯ ಸ್ವ ಸಹಾಯ ಸಂಘಗಳ ಲೆಕ್ಕ ಪರಿಶೋಧಕರಾಗಿದ್ದ ಮಲ್ಲೇಶ್ಕುಶಾಲನಗರದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ.ಹುಣಸೂರು ನಗರ ಠಾಣೆಯಲ್ಲಿ
Read More

ಪುರೋಹಿತ ಕಾರ್ಮಿಕ ಫೆಡರೇಷನ್‌ ಅಸ್ತಿತ್ವಕ್ಕೆ… ಕಚೇರಿ ಉದ್ಘಾಟನೆ…

ಮೈಸೂರು,ಮಾ5,Tv10 ಕನ್ನಡ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್‌ನ ಮೈಸೂರು ಜಿಲ್ಲಾ ಮತ್ತು ತಾಲೂಕು ಘಟಕದ ಕಚೇರಿ ಅಸ್ತಿತ್ವಕ್ಕೆ ಬಂದಿದೆ.ಮೈಸೂರಿನ ವಿದ್ಯಾರಣ್ಯಪುರಂನ ಅಂದಾನಿ ವೃತ್ತದ ಸಮೀಪದಲ್ಲಿ ಆರಂಭಿ ಸಿರುವ ಕಚೇರಿಯನ್ನ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಮ.ವಿ.ರಾಮ್ ಪ್ರಸಾದ್ ಉದ್ಘಾಟಿಸಿದ್ದಾರೆ.ನಂತರ ಮಾತನಾಡಿ ಪುರೋಹಿತರು ಎಂದರೆ ಹಿಂದೆ ಪುರದಹಿತ ಕಾಯು ವವರು ಎನ್ನುತ್ತಿದ್ದರು. ಈ ನಿಟ್ಟಿನಲ್ಲಿ ಒಕ್ಕೂಟ ಹೆಜ್ಜೆ ಇಡಬೇಕು. ಪುರೋ ಹಿತರು ಜನರೊಂದಿಗೆ ನಿಕಟ ಸಂಪರ್ಕ ಹೊಂದಬೇಕು
Read More

ಹುಣಸೂರು:ವೃದ್ದ ದಂಪತಿ ಭೀಕರ ಕೊಲೆ…ಹಾಡುಹಗಲೇ ತೋಟದ ಮನೆಯಲ್ಲಿ ಘಟನೆ…

ಹುಣಸೂರು,ಮಾ3Tv10 ಕನ್ನಡ ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ ಶಾಂತಮ್ಮ (52)ಮೃತಪಟ್ಟವರು.ಇವರಿಗೆ ಗ್ರಾಮ‌ ಪಂಚಾಯ್ತಿ ಸದಸ್ಯ ದೇವರಾಜ್ ಸೇರಿದಂತೆ ಇಬ್ಬರು ಗಂಡು ಓರ್ವ ಮಗಳಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.ಇಂದು ಸಂಜೆ ಶುಂಠಿ ತುಂಬಿಕೊಳ್ಳಲು ಕುಕ್ಕೆ ತರಲು ಕಾರ್ಮಿಕ
Read More

ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಡಾ.ಹೆಚ್.ಸಿ.ಎಂ.ಭೇಟಿ…ಮಾದಪ್ಪನ ದರುಶನ ಪಡೆದ ಸಚಿವರು…

ಚಾಮರಾಜನಗರ,ಮಾ2,Tv10 ಕನ್ನಡ ಇಂದು ಮುಂಜಾನೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹೆಚ್ ಸಿ ಮಹದೇವಪ್ಪ ಭೇಟಿ ನೀಡಿ ಮಾದಪ್ಪನ ದರುಶನ ಪಡೆದರು. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಮತ್ತು ಪ್ರಾಧಿಕಾರದ ಉಪಾಧ್ಯಕ್ಷರಾದ ವೆಂಕಟೇಶ್, ಶಾಸಕರಗಳಾದ ಕೊಳ್ಳೇಗಾಲದ ಎ ಆರ್ ಕೃಷ್ಣಮೂರ್ತಿ ಶ್ರೀರಂಗಪಟ್ಟಣ ರಮೇಶ್ ಬಂಡಿ ಸಿದ್ದೇಗೌಡ ಮಾಜಿ ಶಾಸಕರಾದ ನರೇಂದ್ರ, ಮಹದೇಶ್ವರ ಬೆಟ್ಟದ ಕಾರ್ಯದರ್ಶಿಗಳಾದ ರಘು ರವರು ಸಾಥ್
Read More

ರಂಜಾನ್ ಪ್ರಯುಕ್ತ ಉರ್ದು ಶಾಲೆಗಳ ವೇಳಾಪಟ್ಟಿ ಬದಲಾವಣೆ…

ಬೆಂಗಳೂರು,ಮಾ1,Tv10 ಕನ್ನಡ ರಂಜಾನ್ ಹಬ್ಬದ ಪ್ರಯುಕ್ತ ಉರ್ದು ಸರ್ಕಾರಿ ಶಾಲೆಗಳಿಗೆ ವೇಳಾ ಪಟ್ಟಿ ಬದಲಾವಣೆ ಮಾಡಲಾಗಿದೆ.ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಆದೇಶ ಹೊರಡಿಸಿದೆ.ಮಾರ್ಚ್ 31 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ಸಮಯ ನಿಗದಿ ಮಾಡಲಾಗಿದೆ…
Read More

ಪತ್ರಕರ್ತರ ಮೇಲೆ ಹಲ್ಲೆಗೆ ಖಂಡನೆ… ಅರಮನೆ ಉಪ ನಿರ್ದೇಶಕರ ಬಂಧನಕ್ಕೆ ತೇಜಸ್ವಿ ಒತ್ತಾಯ…

ಮೈಸೂರು,ಮಾ1,Tv10 ಕನ್ನಡ ಮೈಸೂರಿನ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಅರಮನೆ ಉಪ ನಿರ್ದೇಶಕರನ್ನು ಕೂಡಲೇ ಬಂಧಿಸುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಪೊಲೀಸರನ್ನು ಒತ್ತಾಯಿಸಿದ್ದಾರೆ.ಹಿಂದಿನಿಂದಲೂ ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರ ಮೇಲೆ ಸಾಲು ಸಾಲು ಅರೋಪಗಳು ಬಂದಿತ್ತು ಆದರೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ ಆಗಲೆ ಅವರ ವಿರುದ್ಧ ಸೂಕ್ತ ಕ್ರಮ ಕೈ ಗೊಂಡಿದ್ದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ ಎಂದು
Read More