TV10 Kannada Exclusive

ಮೈಸೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಸಚಿವ ಡಾ.ಹೆಚ್.ಸಿ.ಮಹದೇವಪ್ಪರಿಂದ ದ್ವಜಾರೋಹಣೆ…

ಮೈಸೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಸಚಿವ ಡಾ.ಹೆಚ್.ಸಿ.ಮಹದೇವಪ್ಪರಿಂದ ದ್ವಜಾರೋಹಣೆ… ಮೈಸೂರು,ಆ15,Tv10 ಕನ್ನಡಮೈಸೂರಿನಲ್ಲೂ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮೊಳಗಿದೆ.ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಸಮಾರಂಭ ಆಯೋಜನೆ‌ ಮಾಡಲಾಗಿತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ
Read More

ಶಕ್ತಿಧಾಮದಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಶಿವರಾಜ್ ಕುಮಾರ್ ದಂಪತಿಯಿಂದ ದ್ವಜಾರೋಹಣ

ಶಕ್ತಿಧಾಮದಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಶಿವರಾಜ್ ಕುಮಾರ್ ದಂಪತಿಯಿಂದ ದ್ವಜಾರೋಹಣ… ಮೈಸೂರು,ಆ15,Tv10 ಕನ್ನಡ ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಮಹಿಳೆಯರ ಪುನರ್ವಸತಿ ಕೇಂದ್ರ ಶಕ್ತಿಧಾಮದಲ್ಲಿ 76 ನೇ ಸ್ವಾತಂತ್ರೋತ್ಸವ ಸಂಭ್ರಮ ಮನೆ ಮಾಡಿತ್ತು.ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ದ್ವಜಾರೋಹಣ ನೆರವೇರಿಸಿದರು.ಶಕ್ತಿಧಾಮದ ಚಿಣ್ಣರು ಶಿವರಾಜ್ ಕುಮಾರ್ ದಂಪತಿಯನ್ನ ತುಂಬು ಹೃದಯದಿಂದ ಸ್ವಾಗತಿಸಿದರು…
Read More

ಮೈಸೂರು:ಭಾರತ ದೇಶದ ಇಬ್ಬಾಗದ ದಿನ…ಪಂಜಿನ ಮೆರವಣಿಗೆ…

ಮೈಸೂರು,ಆ14,Tv10 ಕನ್ನಡ ಇಂದು ಭಾರತ ದೇಶ ಹಿಬ್ಬಾಗವಾದ ದಿನ ಹಿನ್ನಲೆ ಸುಮಾರು 250 ಕ್ಕೂ ಹೆಚ್ಚು ದೇಶಭಕ್ತರು ಪಂಜಿನ ಮೆರವಣಿಗೆಯ ಮೂಲಕ ಮೌನಾಚರಣೆ ಮಾಡಿದರು.ಪಂಜಿನ ಮೆರವಣಿಗೆಯ ನೇತೃತ್ವ ವಹಿಸಿ ಮಾತನಾಡಿದ ಶಾಸಕ ಶ್ರೀವತ್ಸ ಇದೊಂದು ಕರಾಳ ದಿನ ಎಂದರು.1947ರ ಆಗಸ್ಟ್ 14ರ ಮಧ್ಯರಾತ್ರಿ ಈ ದೇಶವನ್ನು ಇಬ್ಬಾಗ ಮಾಡಿ ಅನ್ಯ ಭಾರತಿಯರನ್ನು ಅವರ ತವರು ದೇಶವಾದ ಪಾಕಿಸ್ತಾನಕ್ಕೆ ಕಳಿಹಿಸುವುದರ ಮೂಲಕ ಹಾಗೂ ಪಾಕಿಸ್ತಾನದಲ್ಲಿದ್ದಂತಹ ಹಿಂದು ಭಾಂಧವರನ್ನು ಕಳುಹಿಸುವುದರ ಮೂಲಕ ಈ
Read More

ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ… ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ

ಮೈಸೂರು,ಆ14,Tv10 ಕನ್ನಡದೇವರಾಜ ಮೊಹಲ್ಲಾದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಭವನ ನಿರ್ಮಾಣವು ಅಪೂರ್ಣವಾಗಿರುವ ಹಿನ್ನೆಲೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್‌ ಭವನ ಕಾಮಗಾರಿಯನ್ನು ಅಗತ್ಯವಿರುವ ಅನುದಾನ ಹೊಂದಿಸುವ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಬಾಕಿ ಉಳಿದಿರುವ ಕಟ್ಟಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ
Read More

ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸಿದ್ರೆ ಹುಷಾರ್…ಮೈಸೂರು ತಹಸೀಲ್ದಾರ್ ಖಡಕ್ ವಾರ್ನಿಂಗ್…

ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸಿದ್ರೆ ಹುಷಾರ್…ಮೈಸೂರು ತಹಸೀಲ್ದಾರ್ ಖಡಕ್ ವಾರ್ನಿಂಗ್… ಮೈಸೂರು,ಆ14,Tv10 ಕನ್ನಡ ಮೈಸೂರು ತಾಲೂಕು ಕಚೇರಿ ಹಾಗೂ ಅಧೀನ ಕಚೇರಿಗಳಲ್ಲಿ ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ತಹಸೀಲ್ದಾರ್ ಗಿರೀಶ್ ಖಡಕ್ ವಾರ್ನಿಂಗ್ ನೀಡಿದ್ದಾರೆ.ಈಗಾಗಲೇ ಇಂತಹ ಹಲವಾರು ದೂರುಗಳು ಬಂದಿದೆ.ಸಾರ್ವಜನಿಕರು ಮೌಖಿಕವಾಗಿ ನಮ್ಮ ಗಮನಕ್ಕೆ ತಂದಿದ್ದಾರೆ.ಇದರಿಂದ ಆಡಳಿತ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ.ಇನ್ನುಮುಂದೆ ತಾಲೂಕು ಕಚೇರಿ ಹಾಗೂ ಅಧೀನ ಕಚೇರಿಯಲ್ಲಿ ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ
Read More

ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಪಳಗಿಸಲಾಗುತ್ತಿದ್ದ ಆನೆ ಸಾವು…

ಹುಣಸೂರು,ಆ12,Tv10 ಕನ್ನಡ ಪಳಗಿಸಲಾಗುತ್ತಿದ್ದ ಆನೆ ಸಾವನ್ನಪ್ಪಿದ ಘಟನೆ ನಾಗರಹೊಳೆ ಅರಣ್ಯ ಪ್ರದೇಶದ ಆನೆಚೌಕೂರಿನ ಮತ್ತಿಗೂಡು ಸಾಕಾನೆ ಶಿಬಿರದಲ್ಲಿ ನಡೆದಿದೆ.50 ವರ್ಷದ ಸುಭ್ರಮಣಿ ಸಾವನ್ನಪ್ಪಿದ ಆನೆ.ಕಳೆದ ತಿಂಗಳಿಂದ ಶಿಬಿರದಿಂದ ಹೊರಗಡೆ ಸುಭ್ರಮಣಿಗೆ ಪಳಗಿಸುವ ವೇಳೆ ನಿತ್ರಾಣವಾಗಿ ಬಿದ್ದಿದೆ.ಪಶು ವೈದ್ಯಾಧಿಕಾರಿಗಳು ಅಗತ್ಯ ಚಿಕಿತ್ಸೆ ನೀಡಿದ್ದಾರೆ.ಅತಿಯಾಗಿ ಬಳಲಿದ್ದ ಆನೆಯನ್ನ ಕ್ರೇನ್ ಸಹಾಯದಿಂದ ನಿಲ್ಲಿಸಲು ಯತ್ನಿಸಿದ್ದಾರೆ.ಆದರೆ ಸುಭ್ರಮಣಿ ಚೇತರಿಸಿಕೊಂಡಿಲ್ಲ.ಆರ್ಥರಿಟೀಸ್ ನಿಂದ ಬಳಲುತ್ತಿದ್ದ ಸುಭ್ರಮಣಿ ಸೋಂಕಿನಿಂದ ಸಾವನ್ನಪ್ಪಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ.ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ
Read More

ನನ್ನ ಜನ್ಮ ದಿನಾಂಕ ಸರಿಯಾಗಿ ಗೊತ್ತಿಲ್ಲ…ಈಗಿರೋ ಎರಡು ದಿನಾಂಕ ತಪ್ಪು…ಇದ್ರಲ್ಲಿ ನನಗೆ ಆಸಕ್ತಿ ಇಲ್ಲ…ಸಿಎಂ ಸಿದ್ದರಾಮಯ್ಯ…

ಮೈಸೂರು,ಆ12,Tv10 ಕನ್ನಡ ಹುಟ್ಟಹಬ್ಬ ವಿಚಾರದಲ್ಲಿ ಸ್ವತಃ ಸಿದ್ದರಾಮಯ್ಯ ರವರೇ ಸ್ಪಷ್ಟನೆ ನೀಡಿದ್ದಾರೆ.ಆಗಸ್ಟ್ 3, ಆಗಸ್ಟ್ 12 ಎರಡೂ ಕೂಡ ತಪ್ಪು ದಿನಾಂಕಗಳು.ಒಂದು ನನ್ನ ಮೇಷ್ಟ್ರು ಬರೆಸಿರೋದು.ಇನ್ನೊಂದು ನಮ್ಮ ಅಪ್ಪ ಯಾವುದೋ ಒಂದು ಡೇಟ್ ಬರ್ಸಿರೋದು.ಹೀಗಾಗಿ ಎರಡೂ ದಿನಾಂಕವೂ ತಪ್ಪು.ಜನ್ಮ ದಿನಾಂಕ ಸರಿಯಾಗಿ ಗೊತ್ತಿಲ್ಲ.ಹೀಗಾಗಿ ನನಗೆ ಯಾವ ಆಸಕ್ತಿ ಇಲ್ಲ ಎಂದುಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ…
Read More

ಬಿಬಿಎಂಪಿ ಅಗ್ನಿ ಅನಾಹುತ…ಗಾಯಗೊಂಡವರಿಗೆ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಣೆ…

ಬಿಬಿಎಂಪಿ ಅಗ್ನಿ ಅನಾಹುತ…ಗಾಯಗೊಂಡವರಿಗೆ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಣೆ… ಬೆಂಗಳೂರು,ಆ11,Tv10 ಕನ್ನಡಅವರು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ, ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಿಸಿದರು. ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು.ಇದೇ ವೇಳೆ ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು…
Read More

ಶಾಲಾ ಕಾಲೇಜು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ಅನುಚಿತ ವರ್ತನೆಗೆ ಬ್ರೇಕ್ ಹಾಕಿ…ಶಾಸಕ ಶ್ರೀವತ್ಸ ಗೆ ಜೆ.ಪಿ.ನಗರ ನಿವಾಸಿಗಳ ಮನವಿ…

ಮೈಸೂರು,ಆ11,Tv10 ಕನ್ನಡ ಶಾಲಾ ಕಾಲೇಜು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ಅನುಚಿತ ವರ್ತನೆಗೆ ಕಡಿವಾಣ ಹಾಕುವಂತೆ ಶಾಸಕ ಶ್ರೀವತ್ಸ ಗೆ ಜೆಪಿ ನಗರ D ಬ್ಲಾಕ್ ,ರೈಲ್ವೆ ಟ್ರಾಕ್,ನ ಸುತ್ತಮುತ್ತಲಿನ ಜನತೆ ಮನವಿ ಮಾಡಿದ್ದಾರೆ.ಕೆ.ಆರ್.ಕ್ಷೇತ್ರ ವ್ಯಾಪ್ತಿಯ ಜೆಪಿ ನಗರ ಹಾಗೂ ಸುತ್ತಮುತ್ತಲಿನ ಭಾಗದಲ್ಲಿ ಇಂದು ಪಾದಯಾತ್ರೆ ನಡೆಸಿ ಅಹವಾಲು ಸ್ವೀಕಾರಿಸುವ ವೇಳೆ ಶಾಸಕಟಿ.ಎಸ್.ಶ್ರೀ ವತ್ಸಗೆ ದೂರುಗಳ ಸುರಿಮಳೆ ಆಯಿತು. ಕವಿತಾ ಬೇಕರಿಯ ಪಕ್ಕದಲ್ಲಿ ಇರುವ ಟವರ್ ನಿಂದ ಈ ಸುತ್ತಮುತ್ತಲಾಗದ ಜನರಿಗೆ ಸಮಸ್ಯೆ
Read More

ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು…

ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು… ಮೈಸೂರು,ಆ11,Tv10 ಕನ್ನಡ ರಾತ್ರಿ ಗಸ್ತಿಗೆ ಇನ್ಮುಂದು ಮಹಿಳಾ ಪೊಲೀಸ್ ಸಿಬ್ಬಂದಿಗಳೂ ಸಹ ಕಾರ್ಯನಿರ್ವಹಿಸಲಿದ್ದಾರೆ.ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ಮಹಿಳೆಯರ ರಕ್ಷಣೆಗೆ ಮುಂದಾದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಈ ಕಾರ್ಯಕ್ಕೆ ನಾವೂ ಸೈ ಎಂದು ನಿರೂಪಿಸಿದ್ದಾರೆ.ಮೇಟಗಳ್ಳಿ ಠಾಣೆಯದ ಈ ವಿನೂತನ ಪ್ರಯೋಗ ಆರಂಭವಾಗಿದೆ.ಹತ್ತಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳನ್ನ ರಾತ್ರಿ ಗಸ್ತಿಗೆ ನಿಯೋಜಿಸಲಾಗಿದೆ.ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್
Read More