ನ್ಯಾಯಾಲಯವನ್ನೇ ಯಾಮಾರಿಸಿದ ಭೂಪರು…ಒಂದೇ ಸ್ವತ್ತಿಗೆ ಬೇರೆ ಬೇರೆ ಆಧಾರ್ ಕಾರ್ಡ್ ಬಳಸಿ ವಂಚನೆ…ಇಬ್ಬರ ವಿರುದ್ದ FIR ದಾಖಲು…
ಮೈಸೂರು,ಮಾ12,Tv10 ಕನ್ನಡ ಜಾಮೀನು ನೀಡುವ ಸಮಯದಲ್ಲಿ ಒಂದೇ ಸ್ವತ್ತಿಗೆ ಬೇರೆ ಬೇರೆ ಆಧಾರ್ ಕಾರ್ಡ್ ಗಳನ್ನ ಸಲ್ಲಿಸಿ ನ್ಯಾಯಾಲಯವನ್ನೇ ಯಾಮಾರಿಸಿದ ಇಬ್ಬರ ವಿರುದ್ದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಚಾಮರಾಜನಗರ ನಿವಾಸಿ ಮಾದೇಗೌಡ ಹಾಗೂ ಇಲವಾಲ ಹೋಬಳಿ ಜಟ್ಟಿಹುಂಡಿ ಗ್ರಾಮದ ಸಿದ್ದಪ್ಪಾಜಿ ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ನ್ಯಾಯಾಧೀಶರ್ ಆದೇಶದಂತೆ ಸೆಶನ್ ನ್ಯಾಯಾಲಯದ ಆಡಳಿತಾಧಿಕಾರಿ ರಮೇಶ್.ಬಿ.ಕುಲಕರ್ಣಿ ರವರು ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ
Read More