ಜಿ-20 ಶೃಂಗಸಭೆ ಭಾಗವಹಿಸುವ ವಿದೇಶಿ ಗಣ್ಯರ ಭೇಟಿ ಹಿನ್ನಲೆ…ಅರಮನೆ ಪ್ರವೇಶ ನಿರ್ಭಂಧ…
ಮೈಸೂರು,ಜು30,Tv10 ಕನ್ನಡಜಿ-20 ಶೃಂಗಸಭೆಯಲ್ಲಿ ಭಾಗವಹಿಸುವ ವಿದೇಶಿ ಗಣ್ಯರು ಅರಮನೆಗೆ ಭೇಟಿ ನೀಡುವ ಹಿನ್ನಲೆಅಗತ್ಯ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆನಿರ್ಬಂಧ ವಿಧಿಸಲಾಗಿದೆ. ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.ಆ 01/08/2023 ರಂದು ಮಧ್ಯಾಹ್ನ 2.30 ರಿಂದ ಮೈಸೂರು ಅರಮನೆಗೆ ನಿರ್ಬಂಧ ವಿಧಿಸಲಾಗಿದೆ.ಆ 02/08/2023 ರಂದು ರಾತ್ರಿ 7 ರಿಂದ 8 ರವರೆಗೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ವೀಕ್ಷಣೆಗೂ ನಿರ್ಬಂಧ ವಿಧಿಸಲಾಗಿದೆ…
Read More