ಪ್ರಾಣಿ ಪಕ್ಷಿಗಳ ಸಂಕುಲ ಉಳಿಸಿ…ನಟ ಪ್ರಜ್ವಲ್ ದೇವರಾಜ್ ಕರೆ…
ಮೈಸೂರು,ಮಾ6,Tv10 ಕನ್ನಡ ಮೂಕ ಸ್ಪಂದನ ಅಭಿಯಾನದ ಪೋಸ್ಟರ್ ಬಿಡುಗಡೆ ಪ್ರಾಣಿ ಪಕ್ಷಿ ಸಂಕುಲ ಉಳಿಸಲು ಕರೆ ನಟ ಪ್ರಜ್ವಲ್ ದೇವರಾಜ್ ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕೆಂದು ಚಲನಚಿತ್ರ ನಟ ಪ್ರಜ್ವಲ್ ದೇವರಾಜ್ ಜನಸಾಮನ್ಯರಿಗೆ ಕರೆ ಕೊಟ್ಟಿದ್ದಾರೆ.ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ2 ತಿಂಗಳ ಕಾಲ ಮೂಕ ಸ್ಪಂದನೆ ಎಂಬ ‘ನೀರುಣಿಸಿ-ಜೀವವನ್ನುಳಿಸಿ ಎಂಬ ಅಭಿಯಾನ ಆರಂಭಿಸಿದ್ದು ಮೈಸೂರು ನಗರದ ಚಾಮುಂಡಿಪುರಂನ ಟ್ರಸ್ಟ್ ಕಚೇರಿಯಲ್ಲಿ ಸಾಮಗ್ರಿಗಳನ್ನು
Read More